AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಜೊತೆ ಕ್ರಿಸ್​​​ಮಸ್ ಆಚರಿಸಿದ ರಾಧಿಕಾ ಪಂಡಿತ್; ಇಲ್ಲಿದೆ ಕ್ಯೂಟ್ ಫೋಟೋಸ್

ರಾಧಿಕಾ ಪಂಡಿತ್ ಅವರು ಮನೆಯಲ್ಲಿ ಎಲ್ಲಾ ಹಬ್ಬಗಳನ್ನು ಆಚರಿಸುತ್ತಾರೆ. ಈಗ ಅವರು ಕ್ರಿಸ್​ಮಸ್ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ರಾಧಿಕಾ ಪಂಡಿತ್ ಅವರು ಪ್ರತಿ ವರ್ಷವೂ ಕ್ರಿಸ್​​ಮಸ್ ಹಬ್ಬವನ್ನು ಆಚರಣೆ ಮಾಡುತ್ತಾರೆ.

ರಾಜೇಶ್ ದುಗ್ಗುಮನೆ
|

Updated on: Dec 26, 2025 | 7:22 AM

Share
ರಾಧಿಕಾ ಪಂಡಿತ್ ಅವರು ಈಗ ನಟನೆಯಿಂದ ದೂರ ಇದ್ದಾರೆ. ಅವರು ಈಗ ಮಕ್ಕಳನ್ನು ಪೋಷಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಈಗ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಕ್ರಿಸ್​ಮಸ್ ಆಚರಣೆ ಮಾಡಿದ್ದಾರೆ. ಎಲ್ಲರಿಗೂ ಅವರು ಕ್ರಿಸ್​ಮಸ್ ಹಾಗೂ ಹೊಸ ವರ್ಷದ ವಿಶ್ ಕೋರಿದ್ದಾರೆ.

1 / 5
ರಾಧಿಕಾ ಪಂಡಿತ್ ಅವರು ಮನೆಯಲ್ಲಿ ಕ್ರಿಸ್​​ಮಸ್ ಟ್ರೀ ಅಲಂಕರಿಸಿದ್ದಾರೆ. ಇದಕ್ಕೆ ಲೈಟಿಂಗ್ ಮಾಡಲಾಗಿದೆ. ಈ ಫೋಟೋಗಳು ಗಮನ ಸೆಳಯೋ ರೀತಿಯಲ್ಲಿ ಇದೆ. ರಾಧಿಕಾ ಜೊತೆ ಯಥರ್ವ್ ಹಾಗೂ ಆಯ್ರಾ ಕೂಡ ಇದ್ದಾರೆ. ಇವರು ಕ್ಯೂಟ್ ಆಗಿ ಕಾಣಿಸಿದ್ದಾರೆ.

2 / 5
ರಾಧಿಕಾ ಪಂಡಿತ್ ಅವರು ಪ್ರತಿ ವರ್ಷವೂ ಕ್ರಿಸ್​ಮಸ್ ಆಚರಣೆ ಮಾಡುತ್ತಾರೆ. ಅವರು ಹೊಸ ವರ್ಷವನ್ನು ಅವರು ಖುಷಿ ಖುಷಿಯಿಂದ ಆಮಂತ್ರಿಸಿಕೊಳ್ಳುತ್ತಾರೆ. ರಾಧಿಕಾಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಹೀಗಾಗಿ ವಿವಿಧ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

3 / 5
ರಾಧಿಕಾ ಪಂಡಿತ್ ಹಂಚಿಕೊಂಡ ಫೋಟೋದಲ್ಲಿ ಯಶ್ ಇಲ್ಲ. ಅವರು ‘ಟಾಕ್ಸಿಕ್’ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದಲೇ ಅವರು ಈ ಸಂಭ್ರಮದಲ್ಲಿ ಭಾಗಿ ಆಗಲು ಸಾಧ್ಯವಾಗುತ್ತಿಲ್ಲ. ಮಾರ್ಚ್ 19ರಂದು ‘ಟಾಕ್ಸಿಕ್’ ರಿಲೀಸ್ ಆಗುತ್ತಿದೆ.

4 / 5
ರಾಧಿಕಾ ಪಂಡಿತ್ ಅವರು ಕುಟುಂಬದ ಜೊತೆ ಸಮಯ ಕಳೆಯುತ್ತಾರೆ. ಅವರು ಯಶ್​ ವೃತ್ತಿ ಜೀವನಕ್ಕೆ ಬೆಂಬಲ ನೀಡುತ್ತಿದ್ದಾರೆ. ಯಥರ್ವ್ ಹಾಗೂ ಆಯ್ರಾ ಬಗ್ಗೆ ರಾಧಿಕಾ ಗಮನ ಹರಿಸುತ್ತಿರುವುದರಿಂದ ಯಶ್ ಅವರು ಯಾವುದೇ ಚಿಂತೆ ಇಲ್ಲದೆ ಸಿನಿಮಾ ಕೆಲಸಗಳಲ್ಲಿ ಭಾಗಿ ಆಗುತ್ತಿದ್ದಾರೆ.

5 / 5
Follow Us
ಬಲಗೈಯಿಂದಲೇ ಆಶೀರ್ವಾದ ಮಾಡುವುದು ಯಾಕೆ ಗೊತ್ತಾ?

ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ

ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP

ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ

9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ

ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್

ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ

ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್

ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ