‘ನಿಮ್ಮ ಬಾಳಿನಲ್ಲಿ ಕತ್ತಲೆ ಕಳೆದು ಬೆಳಕು ಮೂಡಲಿ’; ರಾಧಿಕಾ ಪಂಡಿತ್ ದೀಪಾವಳಿ ವಿಶ್

|

Updated on: Nov 12, 2023 | 11:46 AM

ಎಲ್ಲ ಕಡೆಗಳಲ್ಲೂ ದೀಪಾವಳಿಯ ಸಂಭ್ರಮ ಜೋರಾಗಿದೆ. ಹಿಂದೂಗಳ ಮುಖ್ಯ ಹಬ್ಬಗಳಲ್ಲಿ ಇದೂ ಒಂದು. ದೀಪ ಬೆಳಗುವ ಮೂಲಕ ಹಬ್ಬದ ಆಚರಣೆ ಮಾಡಲಾಗುತ್ತಿದೆ. ನಟಿ ರಾಧಿಕಾ ಪಂಡಿತ್ ಕೂಡ ದೀಪಾವಳಿ ಆಚರಿಸಿದ್ದಾರೆ.

1 / 6
ರಾಧಿಕಾ ಪಂಡಿತ್ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಆದರೆ, ಅವರು ಅಭಿಮಾನಿಗಳಿಂದ ದೂರ ಆಗಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಆಗಾಗ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ.

2 / 6
ಈಗ ಎಲ್ಲ ಕಡೆಗಳಲ್ಲೂ ದೀಪಾವಳಿಯ ಸಂಭ್ರಮ ಜೋರಾಗಿದೆ. ಹಿಂದೂಗಳ ಮುಖ್ಯ ಹಬ್ಬಗಳಲ್ಲಿ ಇದೂ ಒಂದು. ದೀಪ ಬೆಳಗುವ ಮೂಲಕ ಹಬ್ಬದ ಆಚರಣೆ ಮಾಡಲಾಗುತ್ತಿದೆ. ನಟಿ ರಾಧಿಕಾ ಪಂಡಿತ್ ಕೂಡ ದೀಪಾವಳಿ ಆಚರಿಸಿದ್ದಾರೆ.

3 / 6
ಸೋಶಿಯಲ್ ಮೀಡಿಯಾದಲ್ಲಿ ರಾಧಿಕಾ ಪಂಡಿತ್ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಮಕ್ಕಳು ಹಾಗೂ ಆಪ್ತರ ಜೊತೆ ಕಾಣಿಸಿಕೊಂಡಿದ್ದಾರೆ. ದೀಪ ಬೆಳಗಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ.

4 / 6
‘ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳು. ನಿಮ್ಮ ಬಾಳಿನಲ್ಲಿ ಕತ್ತಲೆ ಕಳೆದು ಬೆಳಕು ಮೂಡಲಿ ಎಂದು ಹಾರೈಸುತ್ತೇನೆ’ ಎಂದು ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

5 / 6
ಯಶ್ ಹಾಗೂ ರಾಧಿಕಾ ಪಂಡಿತ್ ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಕೂಡ ಪೋಸ್ ನೀಡಿದ್ದಾರೆ. ಈ ಫೋಟೋ ಗಮನ ಸೆಳೆಯುತ್ತಿದೆ. ರಾಧಿಕಾ ಹಾಗೂ ಅವರ ಕುಟುಂಬಕ್ಕೆ ದೀಪಾವಳಿಯ ಶುಭಾಶಯ ಕೋರಲಾಗುತ್ತಿದೆ.

6 / 6
ರಾಧಿಕಾ ಪಂಡಿತ್ ಅವರು ಸದ್ಯ ಕುಟುಂಬದ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಅವರು ಚಿತ್ರರಂಗದಿಂದ ದೂರವೇ ಇದ್ದಾರೆ. ಸಿನಿಮಾ ಕೆಲಸಕ್ಕೆ ಮರಳಲಿ ಅನ್ನೋದು ಅಭಿಮಾನಿಗಳ ಕೋರಿಕೆ.

Published On - 11:45 am, Sun, 12 November 23