AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಪಂಡಿತ್ ಮನೆಯಲ್ಲಿ ಯುಗಾದಿ ಸಂಭ್ರಮ; ಹೋಳಿಗೆ ಊಟ ಸವಿದ ಯಶ್​ ಕುಟುಂಬ

ಯಶ್ ಸದ್ಯ, ‘ಕೆಜಿಎಫ್​ 2’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅವರು ತಂಡದ ಜತೆ ದೆಹಲಿಗೆ ತೆರಳಿದ್ದರು. ಹಬ್ಬದ ನಿಮಿತ್ತ ಇಂದು ಅವರು ಪ್ರಚಾರ ಕಾರ್ಯಕ್ಕೆ ಬ್ರೇಕ್​ ಕೊಟ್ಟು, ಕುಟುಂಬದವರ ಜತೆ ಸಮಯ ಕಳೆದಿದ್ದಾರೆ.

TV9 Web
| Edited By: |

Updated on:Apr 02, 2022 | 7:37 PM

Share
ಇಂದು (ಏಪ್ರಿಲ್​ 2) ಹಿಂದೂಗಳ ವಿಶೇಷ ಹಬ್ಬ ಯುಗಾದಿಯನ್ನು ಆಚರಿಸಲಾಗಿದೆ. ಜನಸಾಮಾನ್ಯರಿಂದ ಹಿಡಿದು, ಸೆಲೆಬ್ರಿಟಿಗಳವರೆಗೆ ಎಲ್ಲರೂ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ರಾಧಿಕಾ ಪಂಡಿತ್ ಕೂಡ ಯುಗಾದಿ ಹಬ್ಬವನ್ನು ಕುಟುಂಬದವರ ಜತೆ ಆಚರಿಸಿಕೊಂಡಿದ್ದಾರೆ.

1 / 5
ಯಶ್ ಸದ್ಯ, ‘ಕೆಜಿಎಫ್​ 2’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅವರು ತಂಡದ ಜತೆ ದೆಹಲಿಗೆ ತೆರಳಿದ್ದರು. ಹಬ್ಬದ ನಿಮಿತ್ತ ಇಂದು ಅವರು ಪ್ರಚಾರ ಕಾರ್ಯಕ್ಕೆ ಬ್ರೇಕ್​ ಕೊಟ್ಟು, ಕುಟುಂಬದವರ ಜತೆ ಸಮಯ ಕಳೆದಿದ್ದಾರೆ.

ಯಶ್ ಸದ್ಯ, ‘ಕೆಜಿಎಫ್​ 2’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅವರು ತಂಡದ ಜತೆ ದೆಹಲಿಗೆ ತೆರಳಿದ್ದರು. ಹಬ್ಬದ ನಿಮಿತ್ತ ಇಂದು ಅವರು ಪ್ರಚಾರ ಕಾರ್ಯಕ್ಕೆ ಬ್ರೇಕ್​ ಕೊಟ್ಟು, ಕುಟುಂಬದವರ ಜತೆ ಸಮಯ ಕಳೆದಿದ್ದಾರೆ.

2 / 5
ರಾಧಿಕಾ ಪಂಡಿತ್ ಅವರು ಪತಿ ಯಶ್​, ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಜತೆ ಹೋಳಿಗೆ ಊಟ ಸವಿದಿದ್ದಾರೆ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
ಇದರ ಜತೆಗೆ, ತಮ್ಮ ಅಭಿಮಾನಿಗಳಿಗೆ ರಾಧಿಕಾ ಪಂಡಿತ್​ ಯುಗಾದಿ ಶುಭಾಶಯ ತಿಳಿಸಿದ್ದಾರೆ. ಅಭಿಮಾನಿಗಳು ಕಮೆಂಟ್ ಬಾಕ್ಸ್​ನಲ್ಲಿ ನಟಿಗೆ ಯುಗಾದಿ ಶುಭಾಶಯ ಹೇಳಿದ್ದಾರೆ.

4 / 5
ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕುಟುಂಬದ ಜತೆ ಕಳೆಯುವ ಸಮಯವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

5 / 5

Published On - 7:31 pm, Sat, 2 April 22

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ

‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?

ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್

ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!

ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ

ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ

'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'

ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ

ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ

ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?