Radhika Pandit: ಹೇಗಿತ್ತು ನೋಡಿ ರಾಧಿಕಾ ಪಂಡಿತ್​ ಮನೆಯ ಕ್ರಿಸ್​ಮಸ್​ ಸೆಲೆಬ್ರೇಷನ್​

ಇದಕ್ಕೂ ಮೊದಲು ಸ್ಟೇಟಸ್​ನಲ್ಲಿ ಕೆಲ ಫೋಟೋಗಳನ್ನು ರಾಧಿಕಾ ಪಂಡಿತ್​ ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಆಯ್ರಾ ಹಾಗೂ ಯಥರ್ವ್​ ಸಾಂಟಾ ಕ್ಲಾಸ್​ ಟೋಪಿ ಧರಿಸಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 26, 2021 | 1:54 PM

ಕೆಲ ಸೆಲೆಬ್ರಿಟಿಗಳ ಮನೆಯಲ್ಲೂ ಕ್ರಿಸ್​ಮಸ್​​ಅನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಲಾಗುತ್ತಿದೆ.

1 / 5
ಇದಕ್ಕೆ ರಾಧಿಕಾ ಪಂಡಿತ್​ ಹಾಗೂ ಯಶ್​ ಕುಟುಂಬ ಕೂಡ ಹೊರತಾಗಿಲ್ಲ. ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಜತೆ ಸೇರಿ ಡಿಸೆಂಬರ್​ 25ರಂದು ಈ ಜೋಡಿ ಹಬ್ಬವನ್ನು ಆಚರಿಸಿದೆ. ಈ ಫೋಟೋಗಳು ಈಗ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

2 / 5
ಯಶ್​ ಹಾಗೂ ರಾಧಿಕಾ ಪಂಡಿತ್​ ಮನೆಯಲ್ಲಿ ಚಿಕ್ಕದಾಗಿ ಕ್ರಿಸ್​ಮಸ್​ ಟ್ರೀ ಒಂದನ್ನು ಇಡಲಾಗಿದೆ. ಈ ಮರಕ್ಕೆ ಚೆಂದದ ಅಲಂಕಾರ ಮಾಡಲಾಗಿದೆ.

3 / 5
ಈ ಫೋಟೋಗೆ ಕ್ಯಾಪ್ಶನ್​ ನೀಡಿರುವ ರಾಧಿಕಾ ಪಂಡಿತ್​, ‘ನಮ್ಮ ಮನೆಯಲ್ಲಿ ಸಾಂಟಾ ಹಸಿರು ಉಡುಗೆ ತೊಟ್ಟಿದ್ದಾನೆ. ಮೇರಿ ಕ್ರಿಸ್​ಮಸ್​’ ಎಂದು ಬರೆದುಕೊಂಡಿದ್ದಾರೆ. ಈ ಚಿತ್ರದಲ್ಲಿ ಯಥರ್ವ್​ ಹಸಿರು ಬಣ್ಣದ ಬಟ್ಟೆ ತೊಟ್ಟಿದ್ದಾರೆ.

4 / 5
ಇದಕ್ಕೂ ಮೊದಲು ಸ್ಟೇಟಸ್​ನಲ್ಲಿ ಕೆಲ ಫೋಟೋಗಳನ್ನು ರಾಧಿಕಾ ಪಂಡಿತ್​ ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಆಯ್ರಾ ಹಾಗೂ ಯಥರ್ವ್​ ಸಾಂಟಾ ಕ್ಲಾಸ್​ ಟೋಪಿ ಧರಿಸಿದ್ದಾರೆ.

ಇದಕ್ಕೂ ಮೊದಲು ಸ್ಟೇಟಸ್​ನಲ್ಲಿ ಕೆಲ ಫೋಟೋಗಳನ್ನು ರಾಧಿಕಾ ಪಂಡಿತ್​ ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಆಯ್ರಾ ಹಾಗೂ ಯಥರ್ವ್​ ಸಾಂಟಾ ಕ್ಲಾಸ್​ ಟೋಪಿ ಧರಿಸಿದ್ದಾರೆ.

5 / 5
Follow us
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​

ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ

ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ

ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ

ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು

ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್

ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್

ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ

ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ