AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಂಧಿಯ ಮದುವೆ ಕಾರ್ಯಕ್ರಮದಲ್ಲಿ ಮಿಂಚಿದ ರಾಧಿಕಾ ಪಂಡಿತ್ ಕುಟುಂಬ; ಇಲ್ಲಿವೆ ಫೋಟೋಗಳು

ಸಂಬಂಧಿಯ ಮದುವೆ ಕಾರ್ಯಕ್ರಮಕ್ಕೆ ರಾಧಿಕಾ ಪಂಡಿತ್ ತೆರಳಿದ್ದಾರೆ. ಯಶ್​, ಆಯ್ರಾ ಹಾಗೂ ಯಥರ್ವ್​ ಕೂಡ ಮದುವೆಯಲ್ಲಿ ಪಾಲ್ಗೊಂಡಿದ್ದರು. ಇದರ ಫೋಟೋಗಳನ್ನು ರಾಧಿಕಾ ಪಂಡಿತ್​ ಹಂಚಿಕೊಂಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Feb 26, 2022 | 1:34 PM

ಕೊವಿಡ್​ನ ಮೂರು ಅಲೆಗಳು ಬಂದು ಹೋಗಿವೆ. ಈ ವೈರಸ್​ನಿಂದಾಗಿ ಹೊರ ಜಗತ್ತನ್ನು ಸರಿಯಾಗಿ ನೋಡೋಕೆ ಅನೇರಿಂದ ಸಾಧ್ಯವಾಗಿಲ್ಲ. ಸೆಲೆಬ್ರಿಟಿಗಳಿಗೂ ಕೂಡ ಹೀಗೆಯೇ ಆಗಿದೆ. ಅನೇಕರಿಗೆ ಮದುವೆ ಸಮಾರಂಭಗಳಲ್ಲಿ ಮಿಂಚೋಕೆ ಸಾಧ್ಯವಾಗಿರಲಿಲ್ಲ. ನಟಿ ರಾಧಿಕಾ ಪಂಡಿತ್​ಗೂ ಇದೇ ರೀತಿ ಆಗಿತ್ತು. ಈಗ ಹಲವು ಸಮಯದ ನಂತರ ಅವರು ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

1 / 5
ಸಂಬಂಧಿಯ ಮದುವೆ ಕಾರ್ಯಕ್ರಮಕ್ಕೆ ರಾಧಿಕಾ ಪಂಡಿತ್ ತೆರಳಿದ್ದಾರೆ. ಯಶ್​, ಆಯ್ರಾ ಹಾಗೂ ಯಥರ್ವ್​ ಕೂಡ ಮದುವೆಯಲ್ಲಿ ಪಾಲ್ಗೊಂಡಿದ್ದರು. ಇದರ ಫೋಟೋಗಳನ್ನು ರಾಧಿಕಾ ಪಂಡಿತ್​ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅಭಿಮಾನಿಗಳು ಲೈಕ್​ ಒತ್ತುತ್ತಿದ್ದಾರೆ.

2 / 5
ರಾಧಿಕಾ ಪಂಡಿತ್ ಹಳದಿ ಬಣ್ಣದ ಸೀರೆಯಲ್ಲಿ ಮಿಂಚಿದ್ದಾರೆ. ಯಶ್​ ಕಪ್ಪು ಬಣ್ಣದ ಕುರ್ತಾ ಧರಿಸಿ ಕಾಣಿಸಿಕೊಂಡಿದ್ದಾರೆ. ಆಯ್ರಾ ಹಾಗೂ ಯಥರ್ವ್​ ಕೂಡ ಹೊಸ ಬಟ್ಟೆ ತೊಟ್ಟು ಮಿಂಚುತ್ತಿದ್ದಾರೆ.

3 / 5
ಯಶ್​ ‘ಕೆಜಿಎಫ್​ 2’ ಪ್ರಮೋಷನ್​ ಕಾರ್ಯದಲ್ಲಿ ಶೀಘ್ರವೇ ಬ್ಯುಸಿ ಆಗಲಿದ್ದಾರೆ. ಈ ಚಿತ್ರ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲು ತಂಡ ನಿರ್ಧರಿಸಿದೆ.

4 / 5
ಈ ಮೊದಲು ಮಕ್ಕಳು ವಿಮಾನದಲ್ಲಿ ಸಂಚರಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದರು ರಾಧಿಕಾ ಪಂಡಿತ್. ಈ ಫೋಟೋದಲ್ಲಿ ಆಯ್ರಾ ಹಾಗೂ ಯಥರ್ವ್​ ವಿಡಿಯೋ ಗೇಮ್​ ಆಡದೆ, ಓದುತ್ತಾ ಸಾಗುತ್ತಿದ್ದರು. ಈ ಫೋಟೋ ಅವರ ಅಭಿಮಾನಿ ವಲಯದಲ್ಲಿ ವೈರಲ್​ ಆಗಿತ್ತು.

5 / 5
Follow us
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು

ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ

ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?

ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್

ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!

ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ

ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್

ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ

ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು

ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ