ಯುವರಾಣಿಯಂತೆ ರೆಡಿ ಆಗಿ ಬಂದ ರಾಧಿಕಾ ಪಂಡಿತ್; ಫೋಟೋಗೆ ಫ್ಯಾನ್ಸ್ ಫಿದಾ

ರಾಧಿಕಾ ಪಂಡಿತ್ ಅವರ ಹೊಸ ಫೋಟೋಗಳು ಗಮನ ಸೆಳೆದಿವೆ. ಅವರು ಸೀರೆ ಉಟ್ಟು ಗಮನ ಸೆಳೆದಿದ್ದಾರೆ. ನಟಿಯ ಸೌಂದರ್ಯವನ್ನು ಎಲ್ಲರೂ ಹಾಡಿಹೊಗಳಿದ್ದಾರೆ. ಯಾವ ಕಾರಣಕ್ಕೆ ರಾಧಿಕಾ ಈ ರೀತಿಯ ಫೋಟೋ ಹಂಚಿಕೊಂಡಿದ್ದಾರೆ ಎಂಬುದು ರಿವೀಲ್ ಆಗಿಲ್ಲ.

|

Updated on: Oct 19, 2024 | 1:49 PM

ನಟಿ ರಾಧಿಕಾ ಪಂಡಿತ್ ಅವರು ನಟನೆಯಿಂದ ದೂರವೇ ಉಳಿದುಕೊಂಡಿದ್ದಾರೆ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರೀಗ ಯುವರಾಣಿಯಂತೆ ಕಾಣಿಸಿಕೊಂಡಿದ್ದು, ಫೋಟೋ ವೈರಲ್ ಆಗಿದೆ.

1 / 6
ರಾಧಿಕಾ ಪಂಡಿತ್ ಅವರ ಹೊಸ ಫೋಟೋಗಳು ಗಮನ ಸೆಳೆದಿವೆ. ಅವರು ಸೀರೆ ಉಟ್ಟು ಗಮನ ಸೆಳೆದಿದ್ದಾರೆ. ನಟಿಯ ಸೌಂದರ್ಯವನ್ನು ಎಲ್ಲರೂ ಹಾಡಿಹೊಗಳಿದ್ದಾರೆ. ಯಾವ ಕಾರಣಕ್ಕೆ ರಾಧಿಕಾ ಈ ರೀತಿಯ ಫೋಟೋ ಹಂಚಿಕೊಂಡಿದ್ದಾರೆ ಎಂಬುದು ರಿವೀಲ್ ಆಗಿಲ್ಲ.

ರಾಧಿಕಾ ಪಂಡಿತ್ ಅವರ ಹೊಸ ಫೋಟೋಗಳು ಗಮನ ಸೆಳೆದಿವೆ. ಅವರು ಸೀರೆ ಉಟ್ಟು ಗಮನ ಸೆಳೆದಿದ್ದಾರೆ. ನಟಿಯ ಸೌಂದರ್ಯವನ್ನು ಎಲ್ಲರೂ ಹಾಡಿಹೊಗಳಿದ್ದಾರೆ. ಯಾವ ಕಾರಣಕ್ಕೆ ರಾಧಿಕಾ ಈ ರೀತಿಯ ಫೋಟೋ ಹಂಚಿಕೊಂಡಿದ್ದಾರೆ ಎಂಬುದು ರಿವೀಲ್ ಆಗಿಲ್ಲ.

2 / 6
ರಾಧಿಕಾ ಪಂಡಿತ್ ಎರಡು ಮಕ್ಕಳ ತಾಯಿ. ಅವರಿಗೆ ಆಯ್ರಾ ಹಾಗೂ ಯಥರ್ವ್ ಹೆಸರಿನ ಮಕ್ಕಳು ಇದ್ದಾರೆ. ಈಗಲೂ ರಾಧಿಕಾ ಪಂಡಿತ್ ಅವರು ಸಖತ್ ಯಂಗ್ ಆಗಿ ಕಾಣಿಸುತ್ತಾರೆ.

3 / 6
ರಾಧಿಕಾ ಪಂಡಿತ್ ಅವರು 2016ರಲ್ಲಿ ಮದುವೆ ಆದರು. ಆ ಬಳಿಕ ರಾಧಿಕಾ ಅವರು ನಟನೆಯಿಂದ ದೂರವೇ ಉಳಿದುಕೊಂಡಿದ್ದಾರೆ. ಈ ಬಗ್ಗೆ ಫ್ಯಾನ್ಸ್​ಗೆ ಬೇಸರ ಇದೆ.

4 / 6
ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಲ್ಲೊಂದು ಇಲ್ಲೊಂದು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಲೈಫ್ ಅಪ್​ಡೇಟ್​ನ ಅವರು ನೀಡುತ್ತಾ ಇರುತ್ತಾರೆ.

5 / 6
ರಾಧಿಕಾ ಪಂಡಿತ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈಗಲೂ ಅವರು ಚಿತ್ರರಂಗಕ್ಕೆ ಮರಳಬೇಕು ಎಂದು ಅನೇಕರು ಬಯಸುತ್ತಿದ್ದಾರೆ. ಆದರೆ, ಸದ್ಯಕ್ಕಂತೂ ಅದು ಸಾಧ್ಯವಿಲ್ಲ.

6 / 6
Follow us
ಕುಮಾರಸ್ವಾಮಿ ಬಿಜೆಪಿ ಜತೆ ಸೇರಿದ್ದು ಎರಡೂ ಪಕ್ಷಗಳಿಗೆ ಲಾಭವಾಗಿದೆ: ಯತ್ನಾಳ್

ಮೆಟ್ರೊ ಪ್ಲಾಟ್‌ಫಾರ್ಮ್‌ನಲ್ಲಿ ನಿಂತು ಹಳಿ ಮೇಲೆ ಮೂತ್ರ ಮಾಡಿದ ವ್ಯಕ್ತಿ

ಚನ್ನಪಟ್ಟಣ ಕ್ಷೇತ್ರಕ್ಕೆ ತಾನು ಅಭ್ಯರ್ಥಿಯೆಂದು ಇವತ್ತು ಡಿಕೆಶಿ ಹೇಳಲಿಲ್ಲ

ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿರುವ ವ್ಯಾಪಾರಸ್ಥರು!

ಆನೆಗಳ ದಾಳಿಯಿಂದ ಬೈಕ್ ಸವಾರ ಜಸ್ಟ್ ಮಿಸ್, ವಿಡಿಯೋ ನೋಡಿ

ಇಡಿ ದಾಳಿ: ಮೈಸೂರು ಮುಡಾ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್

ವಿರಾಟ್ ಕೊಹ್ಲಿ ಔಟಾದಾಗ ರೋಹಿತ್ ಶರ್ಮಾ ರಿಯಾಕ್ಷನ್ ಹೇಗಿತ್ತು ನೋಡಿ

ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣದಿಂದ ಎತ್ತು ಖರೀದಿಸಿದ ರೈತ ಮಹಿಳೆ

‘ಸುದೀಪ್ ಸರಿಯಾದ ನಿರ್ಧಾರವೇ ತೆಗೆದುಕೊಂಡಿರ್ತಾರೆ’; ಮಿತ್ರ

Daily Devotional: ಮಹಿಳೆಯರು ರಾತ್ರಿ ಕನ್ನಡಿ ನೋಡಬಾರದು ಏಕೆ?