Yash-Radhika: ರಾಕಿಂಗ್ ಜೋಡಿಯ ರಾಕಿಂಗ್ ಲುಕ್, ರೊಮ್ಯಾಂಟಿಕ್ ಫೋಟೊಶೂಟ್ನಲ್ಲಿ ಯಶ್-ರಾಧಿಕಾ
Updated on:Jun 10, 2023 | 12:02 AM
Share

ನಟ ಯಶ್ ಹಾಗೂ ರಾಧಿಕಾ ಪಂಡಿತ್ ತಮ್ಮ ಹೊಸ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಯಶ್ ಹಾಗೂ ರಾಧಿಕಾ ಪಂಡಿತ್ ಕುಟುಂಬ ಸ್ನೇಹಿತ ಅಭಿಷೇಕ್ ಅಂಬರೀಶ್-ಅವಿವಾರ ವಿವಾಹಕ್ಕೆ ತೆರಳುವ ಮುಂಚೆ ಮಾಡಿಸಿಕೊಂಡ ಫೋಟೊಶೂಟ್ ಇದು.

ಯಶ್ ಹಾಗೂ ರಾಧಿಕಾ ಎಂದಿನಂತೆ ರೊಮ್ಯಾಂಟಿಕ್ ಆಗಿ ಕಾಣುತ್ತಿದ್ದಾರೆ. ಈ ಚಿತ್ರಗಳನ್ನು ರಾಧಿಕಾ ತಮ್ಮ ಖಾತೆಯಿಂದ ಹಂಚಿಕೊಂಡಿದ್ದಾರೆ.

ನಟಿ ರಾಧಿಕಾ ಪಂಡಿತ್ ಆಗಾಗ್ಗೆ ಯಶ್ ಜೊತೆಗಿನ ಚಿತ್ರಗಳನ್ನು, ಕುಟುಂಬದೊಟ್ಟಿಗಿನ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ನಟ ಯಶ್ ತಮ್ಮ ಮುಂದಿನ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ ಎನ್ನಲಾಗುತ್ತಿದೆ.
Published On - 11:59 pm, Fri, 9 June 23
Related Photo Gallery
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್ಸಾಗರ ಜಲಪಾತ: ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್. ಅಶೋಕ್ಗೆ ರೈತರಿಂದ ಘೇರಾವ್




