Radhika Pandit: ಸಂಬಂಧಿಯ ಮದುವೆಯಲ್ಲಿ ಮಿಂಚಿದ ರಾಧಿಕಾ ಪಂಡಿತ್, ಆಯ್ರಾ, ಯಥರ್ವ್
ರಾಧಿಕಾ ಪಂಡಿತ್ ಅವರು ಪ್ರತಿ ಭಾನುವಾರ ಇನ್ಸ್ಟಾಗ್ರಾಮ್ಗೆ ಫೋಟೋ ಶೇರ್ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ಈಗ ಅವರು ಸಂಬಂಧಿ ಮದುವೆಯಲ್ಲಿ ಭಾಗಿಯಾದ ಫೋಟೋ ಹಂಚಿಕೊಂಡಿದ್ದಾರೆ.
Updated on: Feb 20, 2023 | 11:02 AM
Share

ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಶೇರ್ ಮಾಡಿಕೊಂಡಿರುವ ಸಂಬಂಧಿಯ ಮದುವೆ ಫೋಟೋಗಳು ವೈರಲ್ ಆಗಿವೆ.

ರಾಧಿಕಾ ಪಂಡಿತ್ ಅವರು ಪ್ರತಿ ಭಾನುವಾರ ಇನ್ಸ್ಟಾಗ್ರಾಮ್ಗೆ ಫೋಟೋ ಶೇರ್ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ಈಗ ಅವರು ಸಂಬಂಧಿ ಮದುವೆಯಲ್ಲಿ ಭಾಗಿಯಾದ ಫೋಟೋ ಹಂಚಿಕೊಂಡಿದ್ದಾರೆ.

ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಿಂದ ಬ್ರೇಕ್ ಪಡೆದಿದ್ದರು. ಮದುವೆ ಕೆಲಸದಲ್ಲಿ ಬ್ಯುಸಿ ಇದ್ದಿದ್ದರಿಂದ ಫೋಟೋ ಹಂಚಿಕೊಳ್ಳಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದರು. ಈಗ ಮದುವೆ ಸಮಾರಂಭದ ಫೋಟೋ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ರಾಧಿಕಾ ಪಂಡಿತ್ ಅವರ ಜತೆ ಆಯ್ರಾ ಹಾಗೂ ಯಥರ್ವ್ ಕೂಡ ಇದ್ದಾರೆ. ಅವರು ಕೂಡ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.

ಆಯ್ರಾ ಹಾಗೂ ಯಥರ್ವ್ ಐಸ್ಕ್ಯಾಂಡಿ ತಿನ್ನುತ್ತಿರುವ ಫೋಟೋಗಳನ್ನು ರಾಧಿಕಾ ಪಂಡಿತ್ ಶೇರ್ ಮಾಡಿಕೊಂಡಿದ್ದಾರೆ.
Related Photo Gallery
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?




