- Kannada News Photo gallery Radhika Pandit Shares Photo of Ayra And Yatharv Yash On Krishna Janmashtami
ಕೃಷ್ಣ ಜನ್ಮಾಷ್ಟಮಿ ದಿನ ಆಯ್ರಾ, ಯಥರ್ವ್ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್
ಇಂದು ಎಲ್ಲೆಡೆ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲಾಗುತ್ತಿದೆ. ಮಕ್ಕಳಿಗೆ ಕೃಷ್ಣನ ಅಲಂಕಾರ ಮಾಡಿ ತಂದೆ-ತಾಯಂದಿರು ಸಂಭ್ರಮಿಸುತ್ತಿದ್ದಾರೆ. ಈ ಬಾರಿ ಮಕ್ಕಳಿಗೆ ಅಲಂಕಾರ ಮಾಡೋಕೆ ರಾಧಿಕಾಗೆ ಸಾಧ್ಯವಾಗಿಲ್ಲ.
Updated on: Aug 30, 2021 | 9:27 PM
Share

ಇಂದು ಎಲ್ಲೆಡೆ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲಾಗುತ್ತಿದೆ. ಮಕ್ಕಳಿಗೆ ಕೃಷ್ಣನ ಅಲಂಕಾರ ಮಾಡಿ ತಂದೆ-ತಾಯಂದಿರು ಸಂಭ್ರಮಿಸುತ್ತಿದ್ದಾರೆ.

ಈ ಬಾರಿ ಮಕ್ಕಳಿಗೆ ಅಲಂಕಾರ ಮಾಡೋಕೆ ರಾಧಿಕಾಗೆ ಸಾಧ್ಯವಾಗಿಲ್ಲ. ಹೀಗಾಗಿ ರಾಧಿಕಾ ಪಂಡಿತ್ ಹಳೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ

ಈ ಫೋಟೋಗಳು ಸಾಕಷ್ಟು ವೈರಲ್ ಆಗುತ್ತಿವೆ.

ಕೃಷ್ಣನ ಲುಕ್ನಲ್ಲಿ ಆಯ್ರಾ

ಆಯ್ರಾ ಮತ್ತು ಯಥರ್ವ್ ಯಶ್
Related Photo Gallery
ಸರಳತೆ ಬಗ್ಗೆ ದೊಡ್ಮನೆ ನೋಡಿ ಕಲಿತಿದ್ದೇನೆ: ಜನಾರ್ದನ ರೆಡ್ಡಿ ಪುತ್ರ ಕಿರೀಟಿ

ಬೀದಿ ನಾಯಿಯನ್ನು ಉಳಿಸಲು ಹೋಗಿ 17 ವರ್ಷದ ಸ್ಕೂಟಿ ಸವಾರ ಸಾವು

ಜುಲೈ 22ಕ್ಕೆ ನಟ ದರ್ಶನ್ ಜಾಮೀನು ವಿಚಾರಣೆ ಮುಂದೂಡಿಕೆ

ಪಾಕಿಸ್ತಾನದಲ್ಲಿ ಭಾರೀ ಪ್ರವಾಹ; 116 ಸಾವು, 253 ಜನರಿಗೆ ಗಾಯ

ಮನೆಯಂಗಳಕ್ಕೆ ಉರುಳಿ ಬಂದ ಕಲ್ಲು, ಮಣ್ಣು ಮತ್ತು ಗಿಡಗಳು

ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ

ಶ್ರೀರಾಮುಲು ಮಾತುಗಳಲ್ಲಿ ಸ್ಪಷ್ಟತೆಯ ಕೊರತೆ, ಮಾತುಗಳಲ್ಲಿ ಗೊಂದಲ

3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ

ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ

ರವಿಚಂದ್ರನ್ ಅವರನ್ನು ಅಳುವಂತೆ ಮಾಡಿದ ಏಕೈಕ ಸಿನಿಮಾ ಇದು
