- Kannada News Photo gallery Radhika Pandit Shares Photo of Ayra And Yatharv Yash On Krishna Janmashtami
ಕೃಷ್ಣ ಜನ್ಮಾಷ್ಟಮಿ ದಿನ ಆಯ್ರಾ, ಯಥರ್ವ್ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್
ಇಂದು ಎಲ್ಲೆಡೆ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲಾಗುತ್ತಿದೆ. ಮಕ್ಕಳಿಗೆ ಕೃಷ್ಣನ ಅಲಂಕಾರ ಮಾಡಿ ತಂದೆ-ತಾಯಂದಿರು ಸಂಭ್ರಮಿಸುತ್ತಿದ್ದಾರೆ. ಈ ಬಾರಿ ಮಕ್ಕಳಿಗೆ ಅಲಂಕಾರ ಮಾಡೋಕೆ ರಾಧಿಕಾಗೆ ಸಾಧ್ಯವಾಗಿಲ್ಲ.
Updated on: Aug 30, 2021 | 9:27 PM
Share

ಇಂದು ಎಲ್ಲೆಡೆ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲಾಗುತ್ತಿದೆ. ಮಕ್ಕಳಿಗೆ ಕೃಷ್ಣನ ಅಲಂಕಾರ ಮಾಡಿ ತಂದೆ-ತಾಯಂದಿರು ಸಂಭ್ರಮಿಸುತ್ತಿದ್ದಾರೆ.

ಈ ಬಾರಿ ಮಕ್ಕಳಿಗೆ ಅಲಂಕಾರ ಮಾಡೋಕೆ ರಾಧಿಕಾಗೆ ಸಾಧ್ಯವಾಗಿಲ್ಲ. ಹೀಗಾಗಿ ರಾಧಿಕಾ ಪಂಡಿತ್ ಹಳೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ

ಈ ಫೋಟೋಗಳು ಸಾಕಷ್ಟು ವೈರಲ್ ಆಗುತ್ತಿವೆ.

ಕೃಷ್ಣನ ಲುಕ್ನಲ್ಲಿ ಆಯ್ರಾ

ಆಯ್ರಾ ಮತ್ತು ಯಥರ್ವ್ ಯಶ್
Related Photo Gallery
ಹುಬ್ಬಳ್ಳಿ, ರಾಯಚೂರಲ್ಲಿ ಕುಡಿಯುವ ನೀರಿಗೂ ಪರದಾಟ: ರೊಚ್ಚಿಗೆದ್ದ ಜನ
KSRTC ಬಸ್ನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು! ಸಿಸಿಟಿವಿ ವಿಡಿಯೋ ವೈರಲ್
‘ಆ ಪಾತ್ರ ಮಾಡುವುದಿಲ್ಲ’: ದೊಡ್ಡ ಹಾಲಿವುಡ್ ಆಫರ್ ಕೈಬಿಟ್ಟಿದ್ದ ಹಿರಿಯ ನಟ
ಸಾಮಾನ್ಯರ ಸೋಷಿಯಲ್ ಮೀಡಿಯಾ ಪೋಸ್ಟ್ಗೂ ಸರ್ಕಾರದ ನಿಗಾ
ಯಶ್ ಇಲ್ಲದೆ ಲಾಸ್ ಏಂಜಲೀಸ್ಗೆ ತೆರಳಿದ ‘ರಾಮಾಯಣ’ ಟೀಂ; ಪ್ರಚಾರದಲ್ಲಿ ಭಾಗಿ
ಹುಬ್ಬಳ್ಳಿ, ರಾಯಚೂರಲ್ಲಿ ಕುಡಿಯುವ ನೀರಿಗೂ ಪರದಾಟ: ರೊಚ್ಚಿಗೆದ್ದ ಜನ
KSRTC ಬಸ್ನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು! ಸಿಸಿಟಿವಿ ವಿಡಿಯೋ ವೈರಲ್
ಅಮೆರಿಕಾ ಸೇನೆಗೆ ಭಾರತವೇಕೆ ನೆಲೆ ಕೊಟ್ಟಿಲ್ಲ ಗೊತ್ತೇ? ಇಲ್ಲಿದೆ ಮಾಹಿತಿ
ಕೇರಳ ಚುನಾವಣಾ ಪ್ರಚಾರಕ್ಕೆ ಟ್ರಂಪ್, ಷಿ ಜಿನ್ಪಿಂಗ್, ಪುಟಿನ್!
ದೈವಕ್ಕೆ ಅವಮಾನ ಆರೋಪ: ಮುಸ್ಲಿಂ ಯುವಕನಿಂದ ಕ್ಷಮೆಯಾಚನೆ
ಬಿಹಾರದ ಶೀತಲ ದೇವಸ್ಥಾನದಲ್ಲಿ ಕಾಲ್ತುಳಿತ, 8 ಮಹಿಳೆಯರು ಸಾವು
ಸಂಪಂಗಿಕೆರೆ ಶಕ್ತಿ ಪೀಠದಲ್ಲಿ ಹಸಿ ಕರಗ ನೋಡಲು ಭಕ್ತಸಾಗರ
ಬಸನಗೌಡ ಯತ್ನಾಳ್ಗೆ ಸ್ವಾಗತ ಎಂದರೇ ಬಿಎಸ್ ಯಡಿಯೂರಪ್ಪ!
ಡ್ಯಾನ್ಸ್ ಮಾಡುತ್ತಾ ಬಂದು ಬಾಲಕನ ಕೆನ್ನೆಗೆ ಹೊಡೆದ ರೋಬೋಟ್
ಇಂದು ಹಸಿ ಕರಗ ಹೊತ್ತು ದ್ರೌಪದಿ ದೇವಿ ದರ್ಶನ!




