ಕೃಷ್ಣ ಜನ್ಮಾಷ್ಟಮಿ ದಿನ ಆಯ್ರಾ, ಯಥರ್ವ್ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್
ಇಂದು ಎಲ್ಲೆಡೆ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲಾಗುತ್ತಿದೆ. ಮಕ್ಕಳಿಗೆ ಕೃಷ್ಣನ ಅಲಂಕಾರ ಮಾಡಿ ತಂದೆ-ತಾಯಂದಿರು ಸಂಭ್ರಮಿಸುತ್ತಿದ್ದಾರೆ. ಈ ಬಾರಿ ಮಕ್ಕಳಿಗೆ ಅಲಂಕಾರ ಮಾಡೋಕೆ ರಾಧಿಕಾಗೆ ಸಾಧ್ಯವಾಗಿಲ್ಲ.

1 / 5

2 / 5

3 / 5

4 / 5

5 / 5