AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಪಂಡಿತ್​-ಯಶ್ ಮನೆಯಲ್ಲಿ ಹಬ್ಬದ ಸಂಭ್ರಮ; ಆಯ್ರಾ-ಯಥರ್ವ್​ ಜತೆ ಫೋಟೋ ಹಂಚಿಕೊಂಡ ನಟಿ

ಸ್ಟಾರ್​ ದಂಪತಿ ರಾಧಿಕಾ ಪಂಡಿತ್​ ಹಾಗೂ ಯಶ್​ ಮನೆಯಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಜೋರಾಗಿದೆ. ಈ ಫೋಟೋಗಳು ಈಗ ಸೋಶೀಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

TV9 Web
| Edited By: |

Updated on: Aug 21, 2021 | 2:00 PM

Share
ಸ್ಟಾರ್​ ದಂಪತಿ ರಾಧಿಕಾ ಪಂಡಿತ್​ ಹಾಗೂ ಯಶ್​ ಮನೆಯಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಜೋರಾಗಿದೆ.

1 / 4
 ಹಬ್ಬದ ಸಡಗರದ ಚಿತ್ರವನ್ನು ಸಂಭ್ರಮದಿಂದ ಹಂಚಿಕೊಂಡಿರುವ ರಾಧಿಕಾ ಪಂಡಿತ್, ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

2 / 4
ಯಥರ್ವ್​ ಯಶ್​ ಹಾಗೂ ಆಯ್ರಾ ಫೋಟೋಗಳನ್ನು ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ.

3 / 4
ಎಲ್ಲರೂ ಟ್ರೆಡಿಷನಲ್​ ಆಗಿ ಕಾಣಿಸಿಕೊಂಡಿದ್ದಾರೆ.

4 / 4
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ

ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು

ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?

ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!

ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!

ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು

ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ

ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ