
ಸ್ಟಾರ್ ದಂಪತಿ ರಾಧಿಕಾ ಪಂಡಿತ್ ಹಾಗೂ ಯಶ್ ಮನೆಯಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಜೋರಾಗಿದೆ.

ಹಬ್ಬದ ಸಡಗರದ ಚಿತ್ರವನ್ನು ಸಂಭ್ರಮದಿಂದ ಹಂಚಿಕೊಂಡಿರುವ ರಾಧಿಕಾ ಪಂಡಿತ್, ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

ಯಥರ್ವ್ ಯಶ್ ಹಾಗೂ ಆಯ್ರಾ ಫೋಟೋಗಳನ್ನು ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ.

ಎಲ್ಲರೂ ಟ್ರೆಡಿಷನಲ್ ಆಗಿ ಕಾಣಿಸಿಕೊಂಡಿದ್ದಾರೆ.