AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ-ಹೆಂಡತಿ ಬಾಂಧವ್ಯದ ಗುಟ್ಟು ತಿಳಿಸಿದ ರಾಧಿಕಾ ಪಂಡಿತ್; ಹ್ಯಾಪಿ ವೆಡ್ಡಿಂಗ್ ಆ್ಯನಿವರ್ಸರಿ

ಪರಸ್ಪರ ಪ್ರೀತಿಸಿ ಮದುವೆ ಆದ ರಾಧಿಕಾ ಪಂಡಿತ್ ಮತ್ತು ಯಶ್ ಅವರು ಅಭಿಮಾನಿಗಳಿಗೆ ಮಾದರಿ ಆಗಿದ್ದಾರೆ. ಚಿತ್ರರಂಗದಲ್ಲಿ ಸಾಧನೆ ಮಾಡುತ್ತಲೇ ತಮ್ಮ ಪ್ರೀತಿಯನ್ನು ಅವರು ಪಡೆದುಕೊಂಡರು. ಇಂದು (ಡಿಸೆಂಬರ್​ 9) ಯಶ್ ಮತ್ತು ರಾಧಿಕಾ ಪಂಡಿತ್ ಜೋಡಿಗೆ 8ನೇ ವರ್ಷದ ವೆಡ್ಡಿಂಗ್ ಆ್ಯನಿವರ್ಸರಿ. ಆ ಪ್ರಯುಕ್ತ ಕೆಲವು ಫೋಟೋಗಳನ್ನು ರಾಧಿಕಾ ಪಂಡಿತ್ ಹಂಚಿಕೊಂಡಿದ್ದಾರೆ.

ಮದನ್​ ಕುಮಾರ್​
|

Updated on: Dec 09, 2024 | 8:00 PM

Share
ರಾಧಿಕಾ ಪಂಡಿತ್ ಮತ್ತು ಯಶ್ ಅವರಿಗೆ ಅಭಿಮಾನಿಗಳು 8ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಶುಭಾಶಯ ತಿಳಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಧಿಕಾ ಪಂಡಿತ್ ಅವರು ವಿಶೇಷ ಫೋಟೋಗಳ ಮೂಲಕ ಪತಿಗೆ ಹ್ಯಾಪಿ ವೆಡ್ಡಿಂಗ್ ಆ್ಯನಿವರ್ಸರಿ ಎಂದಿದ್ದಾರೆ.

1 / 5
ಯಶ್ ಮತ್ತು ರಾಧಿಕಾ ಪಂಡಿತ್ ಅವರು ಕಳೆದ 8 ವರ್ಷಗಳಿಂದ ಯಾವುದೇ ಮನಸ್ತಾಪ ಇಲ್ಲದೇ ಸಂಸಾರ ನಡೆಸುತ್ತಿದ್ದಾರೆ. ತಮ್ಮ ಅನ್ಯೋನ್ಯ ಸಂಸಾರದ ಬಗ್ಗೆ ಒಂದು ವಿಶೇಷ ಮಾತನ್ನು ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

2 / 5
‘ಇಬ್ಬರು ಪರ್ಫೆಕ್ಟ್ ವ್ಯಕ್ತಿಗಳು ಒಂದಾದಾಗ ಶ್ರೇಷ್ಠ ದಾಂಪತ್ಯ ಆಗುವುದಿಲ್ಲ. ವೈರುಧ್ಯಗಳಿರುವ ಇಬ್ಬರು ಪರಸ್ಪರರನ್ನು ಬಿಟ್ಟುಕೊಡದೇ ಇದ್ದಾಗ ದಾಂಪತ್ಯ ಶ್ರೇಷ್ಠವಾಗುತ್ತದೆ’ ಎಂದು ರಾಧಿಕಾ ಪಂಡಿತ್ ಅವರು ಈ ಫೋಟೋಗಳಿಗೆ ಕ್ಯಾಪ್ಷನ್​ ನೀಡಿದ್ದಾರೆ. ಇದು ವೈರಲ್ ಆಗಿದೆ.

3 / 5
ಮದುವೆ ಬಳಿಕ ರಾಧಿಕಾ ಪಂಡಿತ್ ಅವರು ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಯಿತು. ಸಂಸಾರದ ಕಡೆಗೆ ಅವರು ಹೆಚ್ಚು ಗಮನ ನೀಡಿದರು. ಈ ಜೋಡಿಗೆ ಇಬ್ಬರು ಮಕ್ಕಳು ಇದ್ದಾರೆ. ಈಗ ಮಕ್ಕಳ ಆರೈಕೆಯಲ್ಲಿ ರಾಧಿಕಾ ಪಂಡಿತ್ ಅವರು ಬ್ಯುಸಿ ಆಗಿದ್ದಾರೆ.

4 / 5
ಯಶ್ ಅವರು ‘ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾಗಳ ಯಶಸ್ಸಿನ ನಂತರ ದೊಡ್ಡ ಮಟ್ಟದ ಖ್ಯಾತಿ ಗಳಿಸಿದರು. ಅವರ ವೃತ್ತಿಜೀವನಕ್ಕೆ ರಾಧಿಕಾ ಪಂಡಿತ್ ಅವರು ಬೆಂಬಲವಾಗಿ ನಿಂತಿದ್ದಾರೆ. ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಅವರು ನಟಿಸುತ್ತಿದ್ದಾರೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್