AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಪಂಡಿತ್ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಇಲ್ಲಿವೆ ಫೋಟೋಗಳು

ನಟಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅನೇಕ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಈಗ ಹಬ್ಬದ ಫೋಟೋವನ್ನು ಅವರು ಇನ್​​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

TV9 Web
| Edited By: |

Updated on: Aug 06, 2022 | 2:15 PM

Share
ನಟಿ ರಾಧಿಕಾ ಪಂಡಿತ್ ಅವರ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗಿದೆ. ಈ ಫೋಟೋಗಳನ್ನು ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ಪೋಸ್ಟ್ ಮಾಡಿ ಒಂದು ಗಂಟೆ ಕಳೆಯುವುದರ ಒಳಗೆ ಲಕ್ಷಾಂತರ ವೀವ್ಸ್ ಬಂದಿದೆ.

1 / 5
ನಟಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅನೇಕ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಈಗ ಹಬ್ಬದ ಫೋಟೋವನ್ನು ಅವರು ಇನ್​​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಟಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅನೇಕ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಈಗ ಹಬ್ಬದ ಫೋಟೋವನ್ನು ಅವರು ಇನ್​​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

2 / 5
ಆಗಸ್ಟ್ 5ರಂದು ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಈ ಹಬ್ಬದ ಆಚರಣೆ ಮಾಡಿದ್ದಾರೆ. ಪುತ್ರಿ ಆಯ್ರಾ, ಪುತ್ರ ಯಥರ್ವ್​​ ಜತೆ ಸೇರಿ ರಾಧಿಕಾ ಹಬ್ಬ ಆಚರಿಸಿದ್ದಾರೆ.

3 / 5
ರಾಧಿಕಾ ಪಂಡಿತ್ ಅವರು ಪತಿ ಯಶ್ ಜತೆ ಇತ್ತೀಚೆಗೆ ಯುರೋಪ್​ಗೆ ತೆರಳಿದ್ದರು. ಅಲ್ಲಿ ಸಮಯ ಕಳೆದು ಮರಳಿ ಭಾರತಕ್ಕೆ ಬಂದಿದ್ದಾರೆ. ಈ ಫೋಟೋಗಳನ್ನು ರಾಧಿಕಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

4 / 5
ರಾಧಿಕಾ ಪಂಡಿತ್

ರಾಧಿಕಾ ಪಂಡಿತ್

5 / 5
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ

ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ

ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್

ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು