ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಿಂದ ದೂರ ಇದ್ದಿದ್ದೇಕೆ? ಕಾರಣ ತಿಳಿಸಿದ ಯಶ್ ಪತ್ನಿ

ರಾಧಿಕಾ ಪಂಡಿತ್ ಇತ್ತೀಚೆಗೆ ಇನ್​ಸ್ಟಾಗ್ರಾಮ್​ನಲ್ಲಿ ಹೆಚ್ಚು ಆ್ಯಕ್ಟೀವ್ ಆಗಿಲ್ಲ. ಅವರು ಸೋಶಿಯಲ್ ಮೀಡಿಯಾದಿಂದ ದೂರ ಇದ್ದಿದ್ದೇಕೆ ಎಂಬುದಕ್ಕೆ ಕಾರಣ ತಿಳಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 13, 2023 | 1:40 PM

ನಟಿ ರಾಧಿಕಾ ಪಂಡಿತ್ ಅವರು ಈ ಮೊದಲು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟೀವ್ ಆಗಿದ್ದರು. ಪ್ರತಿ ವಾರ ಹಲವು ಪೋಸ್ಟ್​​ಗಳನ್ನು ಅವರು ಹಂಚಿಕೊಳ್ಳುತ್ತಿದ್ದರು. ಮಕ್ಕಳ ಚೇಷ್ಟೆಯ ವಿಡಿಯೋ ಪೋಸ್ಟ್ ಮಾಡುತ್ತಿದ್ದರು.

1 / 5
ಆದರೆ, ರಾಧಿಕಾ ಪಂಡಿತ್ ಇತ್ತೀಚೆಗೆ ಇನ್​ಸ್ಟಾಗ್ರಾಮ್​ನಲ್ಲಿ ಹೆಚ್ಚು ಆ್ಯಕ್ಟೀವ್ ಆಗಿಲ್ಲ. ಅವರು ಸೋಶಿಯಲ್ ಮೀಡಿಯಾದಿಂದ ದೂರ ಇದ್ದಿದ್ದೇಕೆ ಎಂಬುದಕ್ಕೆ ಕಾರಣ ತಿಳಿಸಿದ್ದಾರೆ.

2 / 5
ರಾಧಿಕಾ ಪಂಡಿತ್ ಅವರು ಸಂಬಂಧಿಕರ ಮದುವೆಯಲ್ಲಿ ಬ್ಯುಸಿ ಇದ್ದರು. ಹೀಗಾಗಿ, ಸೋಶಿಯಲ್ ಮೀಡಿಯಾ ಕಡೆ ಮುಖ ಮಾಡಲು ಅವರಿಗೆ ಸಾಧ್ಯವಾಗಿಲ್ಲ.

3 / 5
ಭಾನುವಾರ (ಫೆಬ್ರವರಿ 12) ರಾಧಿಕಾ ಪಂಡಿತ್ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಸೆಲ್ಫಿ ಫೋಟೋಗಳನ್ನು ಹಂಚಿಕೊಂಡು, ತಾವು ಸೋಶಿಯಲ್ ಮೀಡಿಯಾದಿಂದ ದೂರ ಇದ್ದಿದ್ದು ಏಕೆ ಎಂಬುದನ್ನು ವಿವರಿಸಿದ್ದಾರೆ.

4 / 5
ರಾಧಿಕಾ ಪಂಡಿತ್ ಅವರು ಇತ್ತೀಚಿನ ವರ್ಷಗಳಲ್ಲಿ ಕುಟುಂಬದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ಬಣ್ಣದ ಲೋಕಕ್ಕೆ ಮರಳಲಿ ಅನ್ನೋದು ಅಭಿಮಾನಿಗಳ ಕೋರಿಕೆ.

5 / 5
Follow us
ಯತ್ನಾಳ್ ಆರೋಪಗಳಿಗೆ ಕೌಂಟರ್ ನೀಡಿದ ಖರ್ಗೆ ಮತ್ತು ಎಂಬಿ ಪಾಟೀಲ್

ಉತ್ತರ ಕರ್ನಾಟಕದ ಭವ್ಯ ಪರಂಪರೆಯನ್ನು ಸದನದಲ್ಲಿ ವಿವರಿಸಿದ ಯತ್ನಾಳ್

ಬಿಳಿಗಿರಿರಂಗನಬೆಟ್ಟ ಮುಖ್ಯರಸ್ತೆಯಲ್ಲಿ ಕಾಡಾನೆಗಳ ಹಿಂಡು, ಹುಲಿ ಪ್ರತ್ಯಕ್ಷ

ನಿವೃತ್ತಿ ಘೋಷಣೆಗೂ ಮುನ್ನ ವಿರಾಟ್ ಕೊಹ್ಲಿ ಮುಂದೆ ಕಣ್ಣೀರಿಟ್ಟ ಅಶ್ವಿನ್

ಸರ್ಕಾರೀ ಆಸ್ಪತ್ರೆಗಳ ವಿಷಯದಲ್ಲಿ ನೆಗೆಟಿವ್ ಮಾತು ಸರಿಯಲ್ಲ: ಕೋನರೆಡ್ಡಿ

ಕಣ್ಣೀರು ಅದುಮಿಟ್ಟು ನಿವೃತ್ತಿ ಘೋಷಿಸಿದ ಅಶ್ವಿನ್

ದರ್ಶನ್​ಗೆ ನಡೆದಾಡಲು ಮಗನ ಆಸರೆ; ಕುಂಟುತ್ತಲೇ ಕಾರು ಏರಿದ ನಟ

ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್​; ಶಸ್ತ್ರಚಿಕಿತ್ಸೆ ಇಲ್ಲದೆ ಹೊರ ಬಂದ ನಟ

ಹೆಡ್ ಔಟ್ ಮಾಡಿದ ಸಿರಾಜ್: ತೊಲಗು ಎಂದು ಸಂಭ್ರಮಿಸಿದ ಪುಟ್ಟ ಅಭಿಮಾನಿ

ಮಾಧ್ಯಮ ವರದಿಗಳ ನಂತರವೇ ಮೇಲಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೇ?