AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೆ ಪ್ರಕೃತಿ ಪರಿಚಯ ಮಾಡಿಸಿದ ರಾಧಿಕಾ ಪಂಡಿತ್; ಇಲ್ಲಿವೆ ಫೋಟೋಗಳು

ರಾಧಿಕಾ ಪಂಡಿತ್ ಅವರು ಸುತ್ತಾಟಕ್ಕೆ ತೆರಳಿದ್ದಾರೆ. ದೋಣಿಯಲ್ಲಿ ಅವರು ಮಕ್ಕಳ ಜೊತೆ ಸುತ್ತಾಟ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Aug 01, 2024 | 11:25 AM

Share
ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋಗಳು ಗಮನ ಸೆಳೆದಿವೆ.

1 / 6
ರಾಧಿಕಾ ಪಂಡಿತ್ ಅವರು ಸುತ್ತಾಟಕ್ಕೆ ತೆರಳಿದ್ದಾರೆ. ದೋಣಿಯಲ್ಲಿ ಅವರು ಮಕ್ಕಳ ಜೊತೆ ಸುತ್ತಾಟ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಧಿಕಾ ಪಂಡಿತ್ ಅವರು ಸುತ್ತಾಟಕ್ಕೆ ತೆರಳಿದ್ದಾರೆ. ದೋಣಿಯಲ್ಲಿ ಅವರು ಮಕ್ಕಳ ಜೊತೆ ಸುತ್ತಾಟ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 6
ರಾಧಿಕಾ ಪಂಡಿತ್ ಅವರು ಮಕ್ಕಳಿಗೆ ಪ್ರಕೃತಿಯ ಪರಿಚಯ ಮಾಡಿಸಿದ್ದಾರೆ. ಈ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ. ಇದಕ್ಕೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ.

3 / 6
ರಾಧಿಕಾ ಪಂಡಿತ್ ಅವರ ತಂದೆ-ತಾಯಿ ಕೂಡ ಈ ಟ್ರಿಪ್​ನಲ್ಲಿ ಇದ್ದರು. ಆದರೆ, ಯಶ್ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಿದ್ದರಿಂದ ಅವರಿಗೆ ಬರೋಕೆ ಸಾಧ್ಯವಾಗಿಲ್ಲ.

4 / 6
ರಾಧಿಕಾ ಪಂಡಿತ್ ಅವರು ಇನ್ನೂ ಯಂಗ್ ಆಗಿ ಕಾಣಿಸಿದ್ದಾರೆ. ಈ ಬಗ್ಗೆ ಕೆಲವರು ಕಮೆಂಟ್ ಮಾಡುತ್ತಿದ್ದಾರೆ. ‘ರಾಧಿಕಾ ಪಂಡಿತ್​ಗೆ ವಯಸ್ಸೇ ಆಗುತ್ತಿಲ್ಲ’ ಎಂದು ಕೆಲವರು ಬರೆದುಕೊಂಡಿದ್ದಾರೆ.

5 / 6
ರಾಧಿಕಾ ಪಂಡಿತ್ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಮದುವೆ ಆದ ಬಳಿಕ ಅವರು ಒಪ್ಪಿಕೊಂಡಿದ್ದು ಒಂದೇ ಒಂದು ಸಿನಿಮಾ. ಅವರು ನಟನೆಗೆ ಕಂಬ್ಯಾಕ್ ಮಾಡೋದು ಸದ್ಯಕ್ಕಂತೂ ಅನುಮಾನವೇ.

6 / 6
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Follow Us
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ

ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ

RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ

‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?

ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ

ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ

ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ

ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ

ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ

ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ