AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹುಟ್ಟುಹಬ್ಬದ ಶುಭಾಶಯ ಗೊಲ್ಲು’; ತಮ್ಮನಿಗೆ ಪ್ರೀತಿಯಿಂದ ವಿಶ್ ಮಾಡಿದ ರಾಧಿಕಾ ಪಂಡಿತ್

‘ಆತ್ಮೀಯ ಗೌರಂಗ್ ನಿನ್ನಂತ ಸಹೋದರ ಪಡೆದ ನಾನು ಅದೃಷ್ಟವಂತೆ’ ಎಂದು ಬರೆದುಕೊಂಡಿರುವ ರಾಧಿಕಾ ಪಂಡಿತ್ ಅವರು, ‘ಹುಟ್ಟು ಹಬ್ಬದ ಶುಭಾಶಯಗಳು ಗೊಲ್ಲು, ಲವ್​ ಯೂ’ ಎಂದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Nov 08, 2024 | 11:47 AM

Share
ನಟಿ ರಾಧಿಕಾ ಪಂಡಿತ್ ಅವರ ಸಹೋದರ ಗೌರಂಗ್​ ಅವರಿಗೆ ಇಂದು (ನವೆಂಬರ್ 8) ಜನ್ಮದಿನ. ಈ ಹಿನ್ನೆಲೆಯಲ್ಲಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಕೆಲವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
‘ಆತ್ಮೀಯ ಗೌರಂಗ್ ನಿನ್ನಂತ ಸಹೋದರ ಪಡೆದ ನಾನು ಅದೃಷ್ಟವಂತೆ’ ಎಂದು ಬರೆದುಕೊಂಡಿರುವ ರಾಧಿಕಾ ಪಂಡಿತ್ ಅವರು, ‘ಹುಟ್ಟು ಹಬ್ಬದ ಶುಭಾಶಯಗಳು ಗೊಲ್ಲು, ಲವ್​ ಯೂ’ ಎಂದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

‘ಆತ್ಮೀಯ ಗೌರಂಗ್ ನಿನ್ನಂತ ಸಹೋದರ ಪಡೆದ ನಾನು ಅದೃಷ್ಟವಂತೆ’ ಎಂದು ಬರೆದುಕೊಂಡಿರುವ ರಾಧಿಕಾ ಪಂಡಿತ್ ಅವರು, ‘ಹುಟ್ಟು ಹಬ್ಬದ ಶುಭಾಶಯಗಳು ಗೊಲ್ಲು, ಲವ್​ ಯೂ’ ಎಂದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ಸೋಶಿಯಲ್ ಮೀಡಿಯಾದಲ್ಲಿ ರಾಧಿಕಾ ಪಂಡಿತ್ ಅವರ ಸಹೋದರನಿಗೆ ಎಲ್ಲರೂ ಶುಭಾಶಯ ಕೋರಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ತಮ್ಮ ಪೇಜ್​ಗಳಲ್ಲಿ ಹಂಚಿಕೊಂಡಿದ್ದಾರೆ.

3 / 5
ಪ್ರತಿ ವರ್ಷವೂ ತಪ್ಪದೇ ತಮ್ಮನಿಗೆ ರಾಧಿಕಾ ಪಂಡಿತ್ ಅವರು ಜನ್ಮದಿನದ ಶುಭಾಶಯ ಕೋರುತ್ತಾರೆ. ಈ ಮೊದಲು ರಕ್ಷಾ ಬಂಧನದ ಸಂದರ್ಭದಲ್ಲೂ ರಾಧಿಕಾ ಅವರು ತಮ್ಮನ ಫೋಟೋ ಹಂಚಿಕೊಂಡು ವಿಶ್ ಮಾಡಿದ್ದರು.

4 / 5
ರಾಧಿಕಾ ಪಂಡಿತ್ ಅವರು ಸದ್ಯ ಯಾವುದೇ ಸಿನಿಮಾ ಮಾಡುತ್ತಿಲ್ಲ. ಈ ಬಗ್ಗೆ ಫ್ಯಾನ್ಸ್​ಗೆ ಬೇಸರ ಇದೆ. ಅವರು ಪತಿ ಯಶ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

5 / 5
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್

ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!