Ayra: ಐರಾಗೆ ಹುಟ್ಟುಹಬ್ಬದ ಸಂಭ್ರಮ: ಫೋಟೋ ಹಂಚಿಕೊಂಡು ವಿಶ್ ಮಾಡಿದ ರಾಧಿಕಾ ಪಂಡಿತ್
ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದಿನ ಮಗಳು ಐರಾಗೆ ಇಂದು ಹುಟ್ಟುಹಬ್ಬದ ಸಂಭ್ರಮ. ನಾಲ್ಕು ವರ್ಷ ತುಂಬಿ ಐದನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ.
Updated on:Dec 03, 2022 | 6:02 AM
Share

ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದಿನ ಮಗಳು ಐರಾಗೆ ಇಂದು ಹುಟ್ಟುಹಬ್ಬದ ಸಂಭ್ರಮ.

ಡಿ. 2, 2018ರಂದು ಐರಾ ಜನಿಸಿದ್ದು, ನಾಲ್ಕು ವರ್ಷ ತುಂಬಿ ಐದನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ.

ನಟಿ ರಾಧಿಕಾ ಪಂಡಿತ್ ಮಗಳು ಐರಾ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದು, 'ನನ್ನ ಮುದ್ದು ರಾಜಕುಮಾರಿಗೆ ಹುಟ್ಟುಹಬ್ಬದ ಶುಭಾಯಶಗಳು' ಎಂದು ವಿಶ್ ಮಾಡಿದ್ದಾರೆ.

ಐರಾ ನೋಡುವುದಕ್ಕೆ ತಂದೆ ಯಶ್ ತರಹ ಇದ್ಧಾಳೆಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ರಾಧಿಕಾ ಪಂಡಿತ್ ಅವರು ಹೆಚ್ಚು ತಮ್ಮ ಮಕ್ಕಳ ಜೊತೆ ಕಾಲ ಕಳೆಯುತ್ತಾರೆ. ಜೊತೆಗೆ ವಿಡಿಯೋ, ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
Published On - 11:10 pm, Fri, 2 December 22
Related Photo Gallery
ಪೊಲೀಸ್ ಭದ್ರತೆಯಲ್ಲಿ ಗಿಲ್ಲಿ ನಟ ಮೆರವಣಿಗೆ: ಜನರ ನಿಯಂತ್ರಿಸಲು ಹರಸಾಹಸ
ತಮ್ಮ ರಾಸಲೀಲೆ ವಿಡಿಯೋ ಬಗ್ಗೆ ಡಿಜಿಪಿ ರಾಮಚಂದ್ರ ರಾವ್ ಮಹತ್ವದ ಹೇಳಿಕೆ
ಲಕ್ಕುಂಡಿ: 4ನೇ ದಿನದ ಉತ್ಖನನ ವೇಳೆ ಸಿಕ್ತು ಪುರಾತನ ಶಿಲೆ; ವಿಡಿಯೋ ನೋಡಿ
ಬಿಗ್ ಬಾಸ್ ವಿನ್ನರ್ ಗಿಲ್ಲಿ ಹೋದಲ್ಲೆಲ್ಲ ಜನಜಾತ್ರೆ: ಮುಗಿಬಿದ್ದ ಫ್ಯಾನ್ಸ್
ಓಡೇ ಭೈರವೇಶ್ವರನಿಗೆ ಭಕ್ತರಿಂದ ಮದ್ಯದ ನೈವೇದ್ಯ!
ಅಭಿಮಾನಿ ಕೊಟ್ಟ ರಾಯರ ಫೋಟೊ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ!
ಜಿಬಿಎ ಚುನಾವಣೆಗೆ ಇವಿಎಂ ಬದಲಿಗೆ ಮತಪತ್ರ: ಪರ-ವಿರೋಧ ಚರ್ಚೆ
‘ಗಿಲ್ಲಿ-ಕಾವ್ಯಾ ಮದುವೆ ನಡೆಯುತ್ತಾ’? ಉತ್ತರಿಸಿದ ತಾಯಿ
ಅಬಕಾರಿ ಸಚಿವ ತಿಮ್ಮಾಪುರಗೆ ಸಂಕಷ್ಟ: ಲೋಕಾಯುಕ್ತಕ್ಕೆ ದೂರು
ಗಿಲ್ಲಿ, ಕಾವ್ಯ ಒಪ್ಪಿದ್ರೆ ಮದುವೆ ಫಿಕ್ಸ್?




