- TV9 Kannada Photo gallery Radhika Pandit wishes her Parents Krishnaprasad Pandit And Mangala Pandit a happy wedding Anniversary
Radhika Pandit: ‘ನಿಮ್ಮ ಮಗಳಾಗಿ ಹುಟ್ಟಿದ್ದಕ್ಕೆ ನಾನು ಧನ್ಯ’; ಪಾಲಕರಿಗೆ ವಿವಾಹ ವಾರ್ಷಿಕೋತ್ಸವದ ವಿಶ್ ತಿಳಿಸಿದ ರಾಧಿಕಾ ಪಂಡಿತ್
‘ನಿಮ್ಮ ಮಗಳಾಗಿ ಹುಟ್ಟಿದ್ದಕ್ಕೆ ನಾನು ಧನ್ಯ’ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.
Updated on: Jun 19, 2023 | 12:38 PM

ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿಯ ಕುರಿತು ಅವರು ಹೊಸ ಹೊಸ ಅಪ್ಡೇಟ್ ನೀಡುತ್ತಾ ಇರುತ್ತಾರೆ.

ಈಗ ರಾಧಿಕಾ ಪಂಡಿತ್ ಅವರು ತಂದೆ ಕೃಷ್ಣಪ್ರಸಾದ್ ಪಂಡಿತ್ ಹಾಗೂ ತಾಯಿ ಮಂಗಳಾ ಪಂಡಿತ್ಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯ ತಿಳಿಸಿದ್ದಾರೆ. ಫೋಟೋ ಹಂಚಿಕೊಂಡು ಅವರು ವಿಶೇಷ ಸಾಲುಗಳನ್ನು ಬರೆದುಕೊಂಡಿದ್ದಾರೆ.

‘ನಿಮ್ಮ ಮಗಳಾಗಿ ಹುಟ್ಟಿದ್ದಕ್ಕೆ ನಾನು ಧನ್ಯ’ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಅಭಿಷೇಕ್ ಅಂಬರೀಷ್ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ಸಂದರ್ಭದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ರಾಧಿಕಾ ಪಂಡಿತ್ ಆಯ್ರಾ ಹಾಗೂ ಯಥರ್ವ್ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಮಕ್ಕಳ ಫೋಟೋಗಳನ್ನು ಅವರು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.

ರಾಜೇಶ್ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.
Read More



