Radhika Pandit: ‘ನಿಮ್ಮ ಮಗಳಾಗಿ ಹುಟ್ಟಿದ್ದಕ್ಕೆ ನಾನು ಧನ್ಯ’; ಪಾಲಕರಿಗೆ ವಿವಾಹ ವಾರ್ಷಿಕೋತ್ಸವದ ವಿಶ್ ತಿಳಿಸಿದ ರಾಧಿಕಾ ಪಂಡಿತ್

|

Updated on: Jun 19, 2023 | 12:38 PM

‘ನಿಮ್ಮ ಮಗಳಾಗಿ ಹುಟ್ಟಿದ್ದಕ್ಕೆ ನಾನು ಧನ್ಯ’ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

1 / 5
ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿಯ ಕುರಿತು ಅವರು ಹೊಸ ಹೊಸ ಅಪ್​​ಡೇಟ್ ನೀಡುತ್ತಾ ಇರುತ್ತಾರೆ.

2 / 5
ಈಗ ರಾಧಿಕಾ ಪಂಡಿತ್ ಅವರು ತಂದೆ ಕೃಷ್ಣಪ್ರಸಾದ್ ಪಂಡಿತ್ ಹಾಗೂ ತಾಯಿ ಮಂಗಳಾ ಪಂಡಿತ್​ಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯ ತಿಳಿಸಿದ್ದಾರೆ. ಫೋಟೋ ಹಂಚಿಕೊಂಡು ಅವರು ವಿಶೇಷ ಸಾಲುಗಳನ್ನು ಬರೆದುಕೊಂಡಿದ್ದಾರೆ.

3 / 5
‘ನಿಮ್ಮ ಮಗಳಾಗಿ ಹುಟ್ಟಿದ್ದಕ್ಕೆ ನಾನು ಧನ್ಯ’ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

‘ನಿಮ್ಮ ಮಗಳಾಗಿ ಹುಟ್ಟಿದ್ದಕ್ಕೆ ನಾನು ಧನ್ಯ’ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

4 / 5
ಅಭಿಷೇಕ್ ಅಂಬರೀಷ್ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ಸಂದರ್ಭದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

5 / 5
ರಾಧಿಕಾ ಪಂಡಿತ್ ಆಯ್ರಾ ಹಾಗೂ ಯಥರ್ವ್ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಮಕ್ಕಳ ಫೋಟೋಗಳನ್ನು ಅವರು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.