Photo Gallery: ‘ನೀವು ವೋಟ್ ಮಾಡಿ’; ಮತದಾನದ ಬಳಿಕ ಅಭಿಮಾನಿಗಳ ಬಳಿ ಕನ್ನಡ ಸ್ಟಾರ್ಸ್ ಮನವಿ
ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಇಂದು (ಏಪ್ರಿಲ್ 26) ನಡೆಯುತ್ತಿದೆ. ಇದರಲ್ಲಿ ಕರ್ನಾಟಕದ 14 ಕ್ಷೇತ್ರಗಳು ಇವೆ. ಯಶ್, ರಾಧಿಕಾ ಪಂಡಿತ್, ದರ್ಶನ್, ಉಪೇಂದ್ರ, ಸುದೀಪ್ ಸೇರಿದಂತೆ ಬಹುತೇಕ ಎಲ್ಲಾ ಸೆಲೆಬ್ರಿಟಿಗಳು ವೋಟ್ ಮಾಡಿದ್ದಾರೆ. ಆ ಫೋಟೋಗಳು ಇಲ್ಲಿವೆ.

1 / 7

2 / 7

3 / 7

4 / 7

5 / 7

6 / 7

7 / 7