ಹಾಸನ: ಹೆಣ್ಣಾನೆ ಕಾಂತಿಗೆ ರೇಡಿಯೋ ಕಾಲರ್ ಅಳವಡಿಕೆ ಯಶಸ್ವಿ

Rakesh Nayak Manchi

Updated on: May 16, 2023 | 7:56 PM

ಹಾಸನದಲ್ಲಿ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ಯಶಸ್ವಿಯಾಗಿದೆ. ಇಂದು ಕಾಂತಿ ಎಂಬ ಹೆಣ್ಣಾನೆಗೆ ರೇಡಿಯೋ ಕಾಲರ್ ಅಳವಡಿಕೆ ಮಾಡಲಾಗಿದೆ.

1 / 5
Radio collar installation operation for wild elephants successful in Hassan

2 / 5

3 / 5

4 / 5

5 / 5

Radio collar installation operation for wild elephants successful in Hassan

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Loading...
Unable to load recommendations.
Follow Us