AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Dwivedi: ಮೋಹನ್​​ಲಾಲ್​ ಜತೆ ಶೂಟಿಂಗ್​ ಆರಂಭಿಸಿದ ರಾಗಿಣಿ ದ್ವಿವೇದಿ; ‘ವೃಷಭ’ ತಂಡದ ಜೊತೆಗಿನ ಫೋಟೋ ಹಂಚಿಕೊಂಡ ನಟಿ

Mohanlal: ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ವೃಷಭ’ ಸಿನಿಮಾ ಮೂಡಿಬರಲಿದೆ. ಈ ಸಿನಿಮಾದಲ್ಲಿ ಮೋಹನ್​ಲಾಲ್​ ಅವರ ಜೊತೆ ರಾಗಿಣಿ ದ್ವಿವೇದಿ ನಟಿಸುತ್ತಿದ್ದಾರೆ.

ಮದನ್​ ಕುಮಾರ್​
|

Updated on: Jul 26, 2023 | 2:31 PM

Share
ನಟಿ ರಾಗಿಣಿ ದ್ವಿವೇದಿ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಇದ್ದಾರೆ. ಅವರಿಗೆ ಹೊಸ ಹೊಸ ಅವಕಾಶಗಳು ಸಿಗುತ್ತಿವೆ. ಈಗ ಅವರು ಮೋಹನ್​ಲಾಲ್​ ಜೊತೆ ನಟಿಸುತ್ತಿದ್ದಾರೆ.

1 / 7
ಮೋಹನ್​ಲಾಲ್​ ಅಭಿನಯದ ‘ವೃಷಭ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ನಟಿಸುವ ಚಾನ್ಸ್​ ಸಿಕ್ಕಿರುವುದಕ್ಕೆ ರಾಗಿಣಿ ದ್ವಿವೇದಿ ಸಖತ್​ ಖುಷಿ ಆಗಿದ್ದಾರೆ.

2 / 7
ಕನ್ನಡದ ನಿರ್ದೇಶಕ ನಂದಕಿಶೋರ್​ ಅವರು ‘ವೃಷಭ’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್​ ಆರಂಭ ಆಗಿದೆ. ಈ ಚಿತ್ರದ ಪಾತ್ರವರ್ಗ ಗಮನ ಸೆಳೆಯುತ್ತಿದೆ.

3 / 7
ಮೋಹನ್​ಲಾಲ್​ ಅವರಂತಹ ಹಿರಿಯ ನಟರ ಜೊತೆ ನಟಿಸುವ ಅವಕಾಶ ಸಿಗೋದು ಎಂದರೆ ತಮಾಷೆಯ ಮಾತಲ್ಲ. ಅಂಥ ಚಾನ್ಸ್​ ರಾಗಿಣಿ ದ್ವಿವೇದಿ ಅವರ ಪಾಲಾಗಿದೆ. ಅದಕ್ಕಾಗಿ ಅವರು ಚಿತ್ರತಂಡಕ್ಕೆ ಧನ್ಯವಾದ ತಿಳಿದಿದ್ದಾರೆ.

4 / 7
‘ವೃಷಭ’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮೂಡಿಬರಲಿದೆ. ಮಾಲಿವುಡ್​ನಲ್ಲಿ ಮೋಹನ್​ಲಾಲ್​ ಅವರು ಬ್ಯಾಕ್ ಟು ಬ್ಯಾಕ್​ ಹಿಟ್​ ಸಿನಿಮಾಗಳನ್ನು ನೀಡುತ್ತಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

5 / 7
ಏಕ್ತಾ ಕಪೂರ್​ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಅವರ ಜೊತೆ ಕನೆಕ್ಟ್​ ಮೀಡಿಯಾ, ಎವಿಎಸ್​ ಸ್ಟುಡಿಯೋಸ್​ ಸಂಸ್ಥೆಗಳು ಕೂಡ ನಿರ್ಮಾಣದಲ್ಲಿ ಕೈ ಜೋಡಿಸಿವೆ.

6 / 7
ಮೋಹನ್​ಲಾಲ್​ ಅವರಿಗೆ ಸಖತ್​ ಬೇಡಿಕೆ ಇದೆ. ಈಗ ಅವರಿಗೆ 63 ವರ್ಷ ವಯಸ್ಸು. ಈ ಪ್ರಾಯದಲ್ಲೂ ಅವರು ಫಿಟ್​ ಆಗಿದ್ದಾರೆ. ಪ್ರತಿದಿನ ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಾರೆ. ಅದರ ಫೋಟೋಗಳೂ ವೈರಲ್​ ಆಗಿವೆ.

7 / 7
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ

ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ

ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು

ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ

ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ