AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Dwivedi: ನಟಿ ರಾಗಿಣಿ ದ್ವಿವೇದಿಗೆ ಬರ್ತ್​​ಡೇ ಸಂಭ್ರಮ; ಅಭಿಮಾನಿಗಳ ಭೇಟಿ ಮಾಡಿದ ಸುಂದರಿ

ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್​ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ.

ರಾಜೇಶ್ ದುಗ್ಗುಮನೆ
|

Updated on: May 24, 2023 | 12:44 PM

Share
ನಟಿ ರಾಗಿಣಿ ದ್ವಿವೇದಿ ಅವರಿಗೆ ಇಂದು (ಮೇ 24) ಬರ್ತ್​ಡೇ ಸಂಭ್ರಮ. ಈ ವಿಶೇಷ ದಿನದಂದು ಅವರು ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ.

1 / 5
ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್​ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ.

ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್​ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ.

2 / 5
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ ಐದು ಗಂಟೆವರೆಗೆ ಅವರು ಫ್ಯಾನ್ಸ್​ನ ಭೇಟಿ ಮಾಡುತ್ತಿದ್ದಾರೆ.

3 / 5
ರಾಗಿಣಿ ದ್ವಿವೇದಿ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ರಾಗಿಣಿ ಅವರಿಗೆ ಬಾಲಿವುಡ್​ನಲ್ಲೂ ಬೇಡಿಕೆ ಇದೆ.

4 / 5
ರಾಗಿಣಿ ಅವರು ಇತ್ತೀಚೆಗೆ ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಕೆಲಸಗಳು ಕೂಡ ಭರದಿಂದ ಸಾಗಿವೆ. ಇದಲ್ಲದೆ ಕನ್ನಡ ಸಿನಿಮಾಗಳಲ್ಲೂ ಅವರು ಬ್ಯುಸಿ ಇದ್ದಾರೆ.

5 / 5
Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು

ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್

‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ

ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್

ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ

ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ

ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು