Ragini Dwivedi: ನಟಿ ರಾಗಿಣಿ ದ್ವಿವೇದಿಗೆ ಬರ್ತ್ಡೇ ಸಂಭ್ರಮ; ಅಭಿಮಾನಿಗಳ ಭೇಟಿ ಮಾಡಿದ ಸುಂದರಿ
ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ.
Updated on: May 24, 2023 | 12:44 PM
Share

ನಟಿ ರಾಗಿಣಿ ದ್ವಿವೇದಿ ಅವರಿಗೆ ಇಂದು (ಮೇ 24) ಬರ್ತ್ಡೇ ಸಂಭ್ರಮ. ಈ ವಿಶೇಷ ದಿನದಂದು ಅವರು ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ.

ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ ಐದು ಗಂಟೆವರೆಗೆ ಅವರು ಫ್ಯಾನ್ಸ್ನ ಭೇಟಿ ಮಾಡುತ್ತಿದ್ದಾರೆ.

ರಾಗಿಣಿ ದ್ವಿವೇದಿ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ರಾಗಿಣಿ ಅವರಿಗೆ ಬಾಲಿವುಡ್ನಲ್ಲೂ ಬೇಡಿಕೆ ಇದೆ.

ರಾಗಿಣಿ ಅವರು ಇತ್ತೀಚೆಗೆ ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಕೆಲಸಗಳು ಕೂಡ ಭರದಿಂದ ಸಾಗಿವೆ. ಇದಲ್ಲದೆ ಕನ್ನಡ ಸಿನಿಮಾಗಳಲ್ಲೂ ಅವರು ಬ್ಯುಸಿ ಇದ್ದಾರೆ.
Related Photo Gallery
ಕಾರವಾರದ ಕಡಲ ತೀರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜಲಾಂತರ್ಗಾಮಿ ಯಾನ
ಕುಚಿಕು ಫ್ರೆಂಡ್ಸ್; ಕೋತಿಯ ಜೊತೆಗಿನ ನಾಯಿಗಳ ಗೆಳೆತನ ನೋಡಿ!
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್ಮೆಂಟ್ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ




