AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Dwivedi: ರಾಗಿಣಿ ದ್ವಿವೇದಿ ಹೊಸ ಫೋಟೋ ಶೂಟ್​ಗೆ ಫಿದಾ ಆದ ಫ್ಯಾನ್ಸ್

ರಾಗಿಣಿ ದ್ವಿವೇದಿ ಅವರ ಅಭಿಮಾನಿ ಬಳಗ ಸಖತ್ ದೊಡ್ಡದಿದೆ. ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ 8 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಅವರ ಫೋಟೋಗಳು ಇಷ್ಟ ಆಗಿದೆ. ಅವರ ಹೊಸ ಫೋಟೋಗಳು ಸಖತ್ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Mar 20, 2024 | 11:11 AM

Share
ನಟಿ ರಾಗಿಣಿ ದ್ವಿವೇದಿ ಅವರು ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿ ಗಮನ ಸೆಳೆದಿವೆ. ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

1 / 6
ವಸೀಮ್ ಖಾನ್ ಫ್ಯಾಷನ್ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಪ್ರಸಾದ್ ಬಿಡಪ ಅವರು ರಾಗಿಣಿ ಅವರ ಉಡುಗೆ ಆಯ್ಕೆ ಮಾಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಸಖತ್ ಇಷ್ಟಪಟ್ಟಿದ್ದಾರೆ.

2 / 6
ರಾಗಿಣಿ ದ್ವಿವೇದಿ ಅವರ ಅಭಿಮಾನಿ ಬಳಗ ಸಖತ್ ದೊಡ್ಡದಿದೆ. ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ 8 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಅವರ ಫೋಟೋಗಳು ಇಷ್ಟ ಆಗಿದೆ.

3 / 6
ರಾಗಿಣಿ ಅವರಿಗೆ ‘ಕೆಂಪೆಗೌಡ’ ಸಿನಿಮಾ ಮೂಲಕ ಫೇಮಸ್ ಆದರು. ಆ ಬಳಿಕ ತುಪ್ಪದ ಬೆಡಗಿ ಎಂದೇ ಫೇಮಸ್ ಆದರು ಅವರು.

4 / 6
ರಾಗಿಣಿ ಅವರು ಪರಭಾಷೆಗಳಲ್ಲೂ ಹೆಚ್ಚು ಗುರುತಿಸಿಕೊಳ್ಳುತ್ತಿದ್ದಾರೆ. ಅವರಿಗೆ ಚಿತ್ರರಂಗದಲ್ಲಿ ಬೇಡಿಕೆ ಸಖತ್ ಹೆಚ್ಚುತ್ತಿದೆ. ಕನ್ನಡದಲ್ಲೂ ಸಿನಿಮಾ ಮಾಡುತ್ತಿದ್ದಾರೆ.

5 / 6
ರಾಗಿಣಿ ದ್ವಿವೇದಿ ಅವರು ಜೀವನದಲ್ಲಿ ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಆದಾಗ್ಯೂ ಅವರು ತಮ್ಮ ಪ್ರಯತ್ನವನ್ನು ಮುಂದುವರಸಿಕೊಂಡು ಹೋಗುತ್ತಿದ್ದಾರೆ.

6 / 6
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ

ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?

ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್

ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್

ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ

ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?

ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ

ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ

ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ