Ragini Dwivedi: ರಾಗಿಣಿ ದ್ವಿವೇದಿ ಹೊಸ ಫೋಟೋ ಶೂಟ್ಗೆ ಫಿದಾ ಆದ ಫ್ಯಾನ್ಸ್
ರಾಗಿಣಿ ದ್ವಿವೇದಿ ಅವರ ಅಭಿಮಾನಿ ಬಳಗ ಸಖತ್ ದೊಡ್ಡದಿದೆ. ಅವರಿಗೆ ಇನ್ಸ್ಟಾಗ್ರಾಮ್ನಲ್ಲಿ 8 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಅವರ ಫೋಟೋಗಳು ಇಷ್ಟ ಆಗಿದೆ. ಅವರ ಹೊಸ ಫೋಟೋಗಳು ಸಖತ್ ವೈರಲ್ ಆಗಿದೆ.
1 / 6
ನಟಿ ರಾಗಿಣಿ ದ್ವಿವೇದಿ ಅವರು ಹೊಸ ಫೋಟೋಶೂಟ್ನಲ್ಲಿ ಮಿಂಚಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿ ಗಮನ ಸೆಳೆದಿವೆ. ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.
2 / 6
ವಸೀಮ್ ಖಾನ್ ಫ್ಯಾಷನ್ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಪ್ರಸಾದ್ ಬಿಡಪ ಅವರು ರಾಗಿಣಿ ಅವರ ಉಡುಗೆ ಆಯ್ಕೆ ಮಾಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಸಖತ್ ಇಷ್ಟಪಟ್ಟಿದ್ದಾರೆ.
3 / 6
ರಾಗಿಣಿ ದ್ವಿವೇದಿ ಅವರ ಅಭಿಮಾನಿ ಬಳಗ ಸಖತ್ ದೊಡ್ಡದಿದೆ. ಅವರಿಗೆ ಇನ್ಸ್ಟಾಗ್ರಾಮ್ನಲ್ಲಿ 8 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಅವರ ಫೋಟೋಗಳು ಇಷ್ಟ ಆಗಿದೆ.
4 / 6
ರಾಗಿಣಿ ಅವರಿಗೆ ‘ಕೆಂಪೆಗೌಡ’ ಸಿನಿಮಾ ಮೂಲಕ ಫೇಮಸ್ ಆದರು. ಆ ಬಳಿಕ ತುಪ್ಪದ ಬೆಡಗಿ ಎಂದೇ ಫೇಮಸ್ ಆದರು ಅವರು.
5 / 6
ರಾಗಿಣಿ ಅವರು ಪರಭಾಷೆಗಳಲ್ಲೂ ಹೆಚ್ಚು ಗುರುತಿಸಿಕೊಳ್ಳುತ್ತಿದ್ದಾರೆ. ಅವರಿಗೆ ಚಿತ್ರರಂಗದಲ್ಲಿ ಬೇಡಿಕೆ ಸಖತ್ ಹೆಚ್ಚುತ್ತಿದೆ. ಕನ್ನಡದಲ್ಲೂ ಸಿನಿಮಾ ಮಾಡುತ್ತಿದ್ದಾರೆ.
6 / 6
ರಾಗಿಣಿ ದ್ವಿವೇದಿ ಅವರು ಜೀವನದಲ್ಲಿ ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಆದಾಗ್ಯೂ ಅವರು ತಮ್ಮ ಪ್ರಯತ್ನವನ್ನು ಮುಂದುವರಸಿಕೊಂಡು ಹೋಗುತ್ತಿದ್ದಾರೆ.