- Kannada News Photo gallery Ragini Dwivedi poses in bathtub for new hot photoshoot, Sandalwood Actress Photos
Ragini Dwivedi: ಹಾಟ್ ಫೋಟೋಶೂಟ್ ಮಾಡಿಸಿದ ರಾಗಿಣಿ; ತುಪ್ಪದ ಬೆಡಗಿ ಪೋಸ್ ಕಂಡು ಪಡ್ಡೆಗಳ ನಿದ್ದೆ ಉಡೀಸ್
Ragini Dwivedi Photoshoot: ನಟಿ ರಾಗಿಣಿ ದ್ವಿವೇದಿ ಅವರು ಹಾಟ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಬಾತ್ ಟಬ್ನಲ್ಲಿ ಕುಳಿತು ಅವರು ಪೋಸ್ ನೀಡಿದ್ದಾರೆ.
Updated on:Oct 24, 2022 | 11:40 AM
Share

Ragini Dwivedi poses in bathtub for new hot photoshoot

Ragini Dwivedi poses in bathtub for new hot photoshoot

ಫಿಟ್ನೆಸ್ ಬಗ್ಗೆ ರಾಗಿಣಿ ದ್ವಿವೇದಿ ಅವರು ಹೆಚ್ಚು ಕಾಳಜಿ ವಹಿಸುತ್ತಾರೆ. ಡಯೆಟ್, ವರ್ಕೌಟ್ ಮೂಲಕ ಅವರು ಫಿಟ್ನೆಸ್ ಕಾಪಾಡಿಕೊಂಡು ಬಳುಕುವ ಬಳ್ಳಿಯಂತಾಗಿದ್ದಾರೆ.

ಇತ್ತೀಚೆಗೆ ರಾಗಿಣಿ ತುಂಬ ಹಾಟ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಬಾತ್ ಟಬ್ನಲ್ಲಿ ಕುಳಿತು ಅವರು ಪೋಸ್ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ವೃತ್ತಿಜೀವನದಲ್ಲಿ ಅನೇಕ ಏಳು-ಬೀಳುಗಳನ್ನು ಕಂಡವರು ರಾಗಿಣಿ ದ್ವಿವೇದಿ. ವಿವಾದಗಳು ಎದುರಾದಾಗಲೂ ಕೂಡ ಅವರು ಕುಗ್ಗಿಲ್ಲ. ಮತ್ತೆ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.
Published On - 11:16 am, Mon, 24 October 22
Related Photo Gallery
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್ನಲ್ಲಿ ವಿಕೆಟ್ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ




