AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Dwivedi: ಹಾಟ್​ ಫೋಟೋಶೂಟ್​ ಮಾಡಿಸಿದ ರಾಗಿಣಿ; ತುಪ್ಪದ ಬೆಡಗಿ ಪೋಸ್​ ಕಂಡು ಪಡ್ಡೆಗಳ ನಿದ್ದೆ ಉಡೀಸ್​

Ragini Dwivedi Photoshoot: ನಟಿ ರಾಗಿಣಿ ದ್ವಿವೇದಿ ಅವರು ಹಾಟ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಬಾತ್ ಟಬ್​ನಲ್ಲಿ ಕುಳಿತು ಅವರು ಪೋಸ್ ನೀಡಿದ್ದಾರೆ.

TV9 Web
| Edited By: |

Updated on:Oct 24, 2022 | 11:40 AM

Share
ನಟಿ ರಾಗಿಣಿ ದ್ವಿವೇದಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಸಕ್ರಿಯರಾಗಿದ್ದಾರೆ. ಆಗಾಗ ಅವರು ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಅವುಗಳಿಗೆ ಅಭಿಮಾನಿಗಳಿಂದ ಭರ್ಜರಿ ಲೈಕ್ಸ್​ ಸಿಗುತ್ತವೆ.

Ragini Dwivedi poses in bathtub for new hot photoshoot

1 / 5
ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಬ್ಯುಸಿ ಆಗಿರುವ ರಾಗಿಣಿ ದ್ವಿವೇದಿ ಅವರು ತಮ್ಮದೇ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅವರಿಗಾಗಿ ಬಗೆಬಗೆಯಲ್ಲಿ ಫೋಟೋಶೂಟ್​ ಮಾಡಿಸುತ್ತಾರೆ.

Ragini Dwivedi poses in bathtub for new hot photoshoot

2 / 5
ಫಿಟ್ನೆಸ್​ ಬಗ್ಗೆ ರಾಗಿಣಿ ದ್ವಿವೇದಿ ಅವರು ಹೆಚ್ಚು ಕಾಳಜಿ ವಹಿಸುತ್ತಾರೆ. ಡಯೆಟ್​, ವರ್ಕೌಟ್​ ಮೂಲಕ ಅವರು ಫಿಟ್ನೆಸ್​ ಕಾಪಾಡಿಕೊಂಡು ಬಳುಕುವ ಬಳ್ಳಿಯಂತಾಗಿದ್ದಾರೆ.

3 / 5
ಇತ್ತೀಚೆಗೆ ರಾಗಿಣಿ ತುಂಬ ಹಾಟ್​ ಆಗಿ ಫೋಟೋಶೂಟ್​ ಮಾಡಿಸಿದ್ದಾರೆ. ಬಾತ್​ ಟಬ್​ನಲ್ಲಿ ಕುಳಿತು ಅವರು ಪೋಸ್​ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

4 / 5
ವೃತ್ತಿಜೀವನದಲ್ಲಿ ಅನೇಕ ಏಳು-ಬೀಳುಗಳನ್ನು ಕಂಡವರು ರಾಗಿಣಿ ದ್ವಿವೇದಿ. ವಿವಾದಗಳು ಎದುರಾದಾಗಲೂ ಕೂಡ ಅವರು ಕುಗ್ಗಿಲ್ಲ. ಮತ್ತೆ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

5 / 5

Published On - 11:16 am, Mon, 24 October 22

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ