Ragini Dwivedi: ಕ್ಯೂಟ್ ಆಗಿ ಪೋಸ್ ನೀಡಿದ ನಟಿ ರಾಗಿಣಿ ದ್ವಿವೇದಿ; ಇಲ್ಲಿದೆ ಗ್ಯಾಲರಿ
ಈಗ ರಾಗಿಣಿ ಅವರು ಹಸಿರು ಬಣ್ಣದ ಉಡುಗೆಯಲ್ಲಿ ಪೋಸ್ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Updated on: Jan 10, 2023 | 6:30 AM
Share

ನಟಿ ರಾಗಿಣಿ ದ್ವಿವೇದಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.
1 / 5

ಈಗ ರಾಗಿಣಿ ಅವರು ಹಸಿರು ಬಣ್ಣದ ಉಡುಗೆಯಲ್ಲಿ ಪೋಸ್ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
2 / 5

ರಾಗಿಣಿ ಫೋಟೋ ನೋಡಿದ ಅಭಿಮಾನಿಗಳು ವಿವಿಧ ಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಹಲವು ಬೋಲ್ಡ್ ಫೋಟೋಗಳನ್ನು ರಾಗಿಣಿ ಹಂಚಿಕೊಂಡಿದ್ದಿದೆ.
3 / 5

ರಾಗಿಣಿ ಅವರ ನಟನೆಯ ‘ಅಧ್ಯಕ್ಷ ಇನ್ ಅಮೆರಿಕ’ ಸಿನಿಮಾ 2019ರಲ್ಲಿ ತೆರೆಗೆ ಬಂತು. ಇದಾದ ಬಳಿಕ ಅವರ ಯಾವ ಚಿತ್ರಗಳೂ ರಿಲೀಸ್ ಆಗಿಲ್ಲ.
4 / 5

ರಾಗಿಣಿ ಈವರೆಗೆ 25 ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಕೆಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ.
5 / 5

TV9 Web
TV9 Kannada
Read More
Related Photo Gallery
ರೈಲಿನಡಿ ಬಿದ್ದು ಸಾಯುತ್ತಿದ್ದ ಮಹಿಳೆಯ ಜೀವ ಕಾಪಾಡಿದ ಆರ್ಪಿಎಫ್ ಸಿಬ್ಬಂದಿ
ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ
ಕೆಎಸ್ಆರ್ಟಿಸಿ ಲಗೇಜ್ ಶುಲ್ಕ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ
ಬಿಗ್ ಬಾಸ್ ಕನ್ನಡ: ತಾಂಡವ್, ಗಗನ್ ಸ್ನೇಹದಲ್ಲಿ ಬಿರುಕು; ಇನ್ಮುಂದೆ ಬೇರೆ ಆಟ
ಮುಂಬೈನಲ್ಲಿ ಪಟಾಕಿ ಅಂಗಡಿಯಲ್ಲಿ ಸ್ಫೋಟ; 16 ವರ್ಷದ ಬಾಲಕ ಸಾವು
7 ಮಂದಿ ಕೊಲೆ ಪ್ರಕರಣ: ಆರೋಪಿ ಇಂದುಶೇಖರ್ ವಿಚಾರಣೆ ಮತ್ತಷ್ಟು ತೀವ್ರ
ಮಾದಪ್ಪನ ಬೆಟ್ಟದಲ್ಲಿ ಇಂದು ದೀಪಾವಳಿ ಜಾತ್ರಾ ಮಹೋತ್ಸವ; ಬೆಳಗಿದವು ಲಕ್ಷದೀಪ
ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆಯ ದಿನ
ಅಣ್ಣಾವ್ರ ಸಂಬಂಧಿಕರ ಮನೆಯಲ್ಲಿ ನಿಗೂಢ ಸ್ಫೋಟ; ಕಿಟಕಿ ಗಾಜುಗಳು ಪುಡಿಪುಡಿ!
ಬೆಂಗಳೂರಿನ ಅಮೃತಹಳ್ಳಿ ಬಳಿ ಭಾರಿ ಅಗ್ನಿ ಅವಘಡ
ಪಟಾಕಿ ಹಚ್ಚಿ ಸಂಭ್ರಮಿಸಿದ ನಟ ಗಣೇಶ್
ವಿದ್ಯುತ್ ಸ್ಪರ್ಶಕ್ಕೆ ಆನೆ ಬಲಿ ಪಡೆದ ಜಾಗದಲ್ಲೇ ಮತ್ತೊಂದು ಆನೆ ಎಂಟ್ರಿ!
ಹೆಬ್ಬಾಳ ಎಲಿವೇಟೆಡ್ ಕಾರಿಡಾರ್ ಕಾಮಗಾರಿ ವೀಕ್ಷಿಸಿದ ಸಿಎಂ
ದುಬೈನ ಬುರ್ಜ್ ಖಲೀಫಾದಲ್ಲೂ ದೀಪಾವಳಿ ಸಂಭ್ರಮ; ಹಿಂದಿ, ಇಂಗ್ಲಿಷ್ನಲ್ಲಿ ಶುಭಾಶಯ ಸಂದೇಶ!
ಪೊಲೀಸ್ ಮೊಬೈಲ್ನಲ್ಲಿ ಸೆರೆಯಾದ ಕಾರ್ ಚೇಸಿಂಗ್
ನೀಲಿ ಡ್ರಮ್ನಲ್ಲಿ ನಾಗರಹಾವನ್ನು ಹಿಡಿದು ಕುಣಿದಾಡಿದ ವೃದ್ಧ!



