ನಟಿ ರಾಗಿಣಿ ದ್ವಿವೇದಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.
ಈಗ ರಾಗಿಣಿ ಅವರು ಹಸಿರು ಬಣ್ಣದ ಉಡುಗೆಯಲ್ಲಿ ಪೋಸ್ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ರಾಗಿಣಿ ಫೋಟೋ ನೋಡಿದ ಅಭಿಮಾನಿಗಳು ವಿವಿಧ ಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಹಲವು ಬೋಲ್ಡ್ ಫೋಟೋಗಳನ್ನು ರಾಗಿಣಿ ಹಂಚಿಕೊಂಡಿದ್ದಿದೆ.
ರಾಗಿಣಿ ಅವರ ನಟನೆಯ ‘ಅಧ್ಯಕ್ಷ ಇನ್ ಅಮೆರಿಕ’ ಸಿನಿಮಾ 2019ರಲ್ಲಿ ತೆರೆಗೆ ಬಂತು. ಇದಾದ ಬಳಿಕ ಅವರ ಯಾವ ಚಿತ್ರಗಳೂ ರಿಲೀಸ್ ಆಗಿಲ್ಲ.
ರಾಗಿಣಿ ಈವರೆಗೆ 25 ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಕೆಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ.