AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Dwivedi: ರಾಗಿಣಿ ಹೊಸ ಸಿನಿಮಾ ಹೆಸರು ‘ಶೀಲ’: ಬಹುಭಾಷೆಯಲ್ಲಿ ಬರಲಿದೆ ಈ ಚಿತ್ರ

Sandalwood News: ಕೇರಳ ಹಾಗೂ ಕರ್ನಾಟಕದಲ್ಲಿ ‘ಶೀಲ’ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ. ಈಗ ಫಸ್ಟ್ ಲುಕ್ ಬಿಡುಗಡೆ ಆಗಿದ್ದು, ಶೀಘ್ರದಲ್ಲೇ ಟ್ರೇಲರ್ ಬರಲಿದೆ.

ಮದನ್​ ಕುಮಾರ್​
|

Updated on: Jun 22, 2023 | 1:24 PM

Share
ಸ್ಯಾಂಡಲ್​ವುಡ್​ನ ಖ್ಯಾತ ನಟಿ ರಾಗಿಣಿ ದ್ವಿವೇದಿ ಅವರು ಹೊಸ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾಗೆ ‘ಶೀಲ’ ಎಂದು ಹೆಸರು ಇಡಲಾಗಿದೆ. ಇದಲ್ಲದೇ ಇನ್ನೂ ಹಲವು ಪ್ರಾಜೆಕ್ಟ್​ಗಳಲ್ಲಿ ರಾಗಿಣಿ ಅವರು ಬ್ಯುಸಿ ಆಗಿದ್ದಾರೆ.

1 / 6
ರಾಗಿಣಿ ದ್ವಿವೇದಿ ಅಭಿನಯದ ‘ಶೀಲ’ ಚಿತ್ರವು ಕನ್ನಡ, ಮಲಯಾಳಂ ಸೇರಿದಂತೆ ಬಹುಭಾಷೆಯಲ್ಲಿ ಮೂಡಿಬರುತ್ತಿದೆ. ಇದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಇದರ ಫಸ್ಟ್ ಲುಕ್ ಕೂಡ ಬಿಡುಗಡೆ ಆಗಿದೆ.

2 / 6
ಸಸ್ಪೆನ್ಸ್-ಥ್ರಿಲ್ಲರ್ ಶೈಲಿಯಲ್ಲಿ ‘ಶೀಲ’ ಸಿನಿಮಾ ಮೂಡಿಬರುತ್ತಿದೆ. ಇದು ಮಹಿಳಾ ಪ್ರಧಾನ ಚಿತ್ರ ಎಂಬುದು ವಿಶೇಷ. ಡಿ.ಎಂ. ಪಿಳ್ಳೆ ಅವರು ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ಬಾಲು ನಾರಾಯಣನ್ ನಿರ್ದೇಶಿಸುತ್ತಿದ್ದಾರೆ.

3 / 6
‘ನನ್ನ ಪಾತ್ರ ಚೆನ್ನಾಗಿದೆ. ಹೆಣ್ಣುಮಗಳೊಬ್ಬಳು ತನಗೆ ಎದುರಾಗುವ ಸವಾಲುಗಳನ್ನು ಹೇಗೆ ನಿಭಾಯಿಸುತ್ತಾಳೆ ಎಂಬುದು ಈ ಚಿತ್ರದ ಕಥಾಹಂದರ. ಈ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ’ ಎಂದು ರಾಗಿಣಿ ದ್ವಿವೇದಿ ಹೇಳಿದ್ದಾರೆ.

4 / 6
ಕೇರಳ ಹಾಗೂ ಕರ್ನಾಟಕದಲ್ಲಿ ‘ಶೀಲ’ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ. ಈಗ ಫಸ್ಟ್ ಲುಕ್ ಬಿಡುಗಡೆ ಆಗಿದ್ದು, ಶೀಘ್ರದಲ್ಲೇ ಟ್ರೇಲರ್ ಕೂಡ ಬರಲಿದೆ ಎಂದು ರಾಗಿಣಿ ದ್ವಿವೇದಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

5 / 6
‘ಶೀಲ’ ಸಿನಿಮಾದಲ್ಲಿ ರಾಗಿಣಿ ದ್ವಿವೇದಿ ಮಾತ್ರವಲ್ಲದೇ ಅವಿನಾಶ್, ಶೋಭರಾಜ್, ಆರತಿ ಗೋಪಾಲ್, ಚಿತ್ರಾ ಶೆಣೈ, ಶ್ರೀಪತಿ, ರಿಯಾಜ್ ಖಾನ್, ಮಹೇಶ್ ನಾಯರ್, ಅಬೆ ಡೇವಿಡ್ ಮುಂತಾದ ಕಲಾವಿದರು ನಟಿಸಿದ್ದಾರೆ.

6 / 6
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ

ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು

ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ

ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ

ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ

ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ

49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್

ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ

ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ

ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ