ಶೂಟಿಂಗ್ ವೇಳೆ ನಟಿ ರಾಗಿಣಿ ದ್ವಿವೇದಿ ಕಾಲಿಗೆ ಪೆಟ್ಟು; ನೋವಿನಲ್ಲೂ ಸ್ಮೈಲ್ ಮಾಡಿದ ನಟಿ

ರಾಗಿಣಿ ಕಾಲಿಗೆ ಪೆಟ್ಟಾದ ಫೋಟೋ ವೈರಲ್ ಆಗಿದೆ. ಈ ವೇಳೆಯೂ ಅವರು ಸ್ಮೈಲ್ ಮಾಡುತ್ತಿದ್ದಾರೆ. ಗಂಭೀರ ಸಮಸ್ಯೆ ಏನೂ ಇಲ್ಲ ಎಂದು ವೈದ್ಯರು ಹೇಳಿರುವುದಾಗಿ ವರದಿ ಆಗಿದೆ. ರಾಗಿಣಿ ಒಂದು ವಾರ ವಿಶ್ರಾಂತಿ ಪಡೆಯಬೇಕಿದೆ.

Malatesh Jaggin
| Updated By: ರಾಜೇಶ್ ದುಗ್ಗುಮನೆ

Updated on: Mar 14, 2024 | 6:56 AM

ಬೆಂಗಳೂರು ಸ್ಟುಡಿಯೋ ಒಂದರಲ್ಲಿ ‘ಮದನಿಕ’ ಹೆಸರಿನ ಸಿನಿಮಾ ಶೂಟಿಂಗ್​ನಲ್ಲಿ ಭಾಗಿ ಆಗಿದ್ದರು. ಈ ವೇಳೆ ಅವರ ಕಾಲಿಗೆ ಪೆಟ್ಟಾಗಿದೆ. ‘ಮದನಿಕ’ ಚಿತ್ರದಲ್ಲಿ ನಟಿ ರಾಗಿಣಿ ದ್ವಿವೇದಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

1 / 5
ನಟಿ ರಾಗಿಣಿ ದ್ವಿವೇದಿ ಅವರು ಹಲವು ವರ್ಷಗಳಿಂದ ಸಿನಿಮಾ ರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಜೀವನದಲ್ಲಿ ಸಾಕಷ್ಟು ಏರಿಳಿತ ಕಂಡಿದ್ದಾರೆ. ಏನೇ ಬಂದರೂ ಅವರು ಮುನ್ನುಗ್ಗುತ್ತಿದ್ದಾರೆ. ಈಗ ಅವರ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಸಿಕ್ಕಿದೆ.

2 / 5
ಕಾಲಿಗೆ ಪೆಟ್ಟಾದ ಫೋಟೋ ವೈರಲ್ ಆಗಿದೆ. ಈ ವೇಳೆಯೂ ಅವರು ಸ್ಮೈಲ್ ಮಾಡುತ್ತಿದ್ದಾರೆ. ಗಂಭೀರ ಸಮಸ್ಯೆ ಏನೂ ಇಲ್ಲ ಎಂದು ವೈದ್ಯರು ಹೇಳಿರುವುದಾಗಿ ವರದಿ ಆಗಿದೆ. ರಾಗಿಣಿ ಒಂದು ವಾರ ವಿಶ್ರಾಂತಿ ಪಡೆಯಬೇಕಿದೆ.

3 / 5
‘ಮದನಿಕ’ ಸಿನಿಮಾ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಇದರ ಶೂಟಿಂಗ್ ಬೆಂಗಳೂರಿನಲ್ಲಿ ನಡೆಯುತ್ತಿತ್ತು. ರಾಗಿಣಿ ಭಾಗದ ಶೂಟಿಂಗ್​ನ ಮುಂದೂಡಲಾಗಿದೆ.

4 / 5
ರಾಗಿಣಿ ದ್ವಿವೇದಿ ಅವರು ತುಪ್ಪದ ಬೆಡಗಿ ಎಂದೇ ಫೇಮಸ್ ಆಗಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರ ಖ್ಯಾತಿ ಹೆಚ್ಚುತ್ತಿದೆ. ಸೋಶಿಯಲ್ ಮೀಡಿಯಾದಲ್ಲೂ ಅವರನ್ನು ದೊಡ್ಡ ಸಂಖ್ಯೆಯಲ್ಲಿ ಹಿಂಬಾಲಿಸಲಾಗುತ್ತಿದೆ.

5 / 5
Follow us
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ

ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?