AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಗ್ಗಿ, ಝೋಮ್ಯಾಟೋ, ಬ್ಲಿಂಕಿಟ್ ಹಾಗೂ ಗುತ್ತಿಗೆ ನೌಕರರ ಜೊತೆ ಮಸಾಲೆ ದೋಸೆ, ಕಾಫಿ ಸವಿದ ರಾಹುಲ್ ಗಾಂಧಿ, ಫೋಟೋಗಳು ಇಲ್ಲಿವೆ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಹುಲ್​ ಗಾಂಧಿ ರಾಜ್ಯದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಈ ವೇಳೆ ಇಂದು(ಮೇ.8) ಸ್ವಿಗ್ಗಿ, ಝೋಮ್ಯಾಟೋ, ಬ್ಲಿಂಕಿಟ್ ಹಾಗೂ ಗುತ್ತಿಗೆ ನೌಕರರ ಜೊತೆ ಮಸಾಲೆ ದೋಸೆ, ಕಾಫಿ ಸವಿದಿದ್ದಾರೆ.

ಕಿರಣ್ ಹನುಮಂತ್​ ಮಾದಾರ್
|

Updated on:May 08, 2023 | 10:52 AM

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್​​ನ​ ಕೇಂದ್ರ ನಾಯಕರು ರಾಜ್ಯದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಚಾರ ಹಿನ್ನಲೆ ನಿನ್ನೆ (ಮೇ.07)  ರವಿವಾರ ನಗರದಲ್ಲಿ ರಾಹುಲ್ ಗಾಂಧಿ ಅವರು ಫುಡ್ ಡೆಲಿವರಿ ಬಾಯ್ ಜೊತೆ ದ್ವಿಚಕ್ರ ವಾಹನದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚರಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

1 / 10
ಇಂದು (ಮೇ.08) ಬೆಳಿಗ್ಗೆ ಕನ್ನಿಂಗ್​​ಹ್ಯಾಮ್ ರಸ್ತೆಯ ಕೆಫೆಯಲ್ಲಿ ಸ್ವಿಗ್ಗಿ, ಝೋಮ್ಯಾಟೋ, ಬಿಲಿಂಕಿಟ್ ಹಾಗೂ ಗುತ್ತಿಗೆ ನೌಕರರ ಸಂಕಷ್ಟದ ಬಗ್ಗೆ ಚರ್ಚಿಸುತ್ತಾ ಮಸಾಲೆ ದೋಸೆ ಮತ್ತು ಕಾಫಿ ಸವಿದಿದ್ದಾರೆ.

2 / 10
ಹೌದು ಗುತ್ತಿಗೆ ನೌಕರರ ಗುಂಪು ರಾಹುಲ್ ಗಾಂಧಿಯೊಂದಿಗೆ ತಮ್ಮ ಸಂಕಟವನ್ನು ಹಂಚಿಕೊಂಡರು.

3 / 10
ರಾಹುಲ್ ಗಾಂಧಿಯವರೊಂದಿಗೆ ಸಂಭಾಷಣೆ ನಡೆಸುತ್ತಿರುವಾಗ, ನೌಕರರ ಸಂಬಳ, ನಿರುದ್ಯೋಗ ಸಮಸ್ಯೆಯ ಕುರಿತು ಮಾತನಾಡಿದರು.

4 / 10
ಜೊತೆಗೆ ಇದೆ ವೇಳೆ ಅವರೊಂದಿಗೆ ಕ್ರೀಡೆಗಳ ಕುರಿತು ಚರ್ಚಿಸಿದರು ಮತ್ತು ಅವರ ನೆಚ್ಚಿನ ಫುಟ್ಬಾಲ್ ಆಟಗಾರರ ಬಗ್ಗೆ ಕೇಳಿದರು.

5 / 10
ಸ್ವಿಗ್ಗಿ, ಝೋಮ್ಯಾಟೋ, ಬ್ಲಿಂಕಿಟ್ ಮತ್ತು ಡಂಜೊ ನಂತಹ ಅಗ್ರಿಗೇಟರ್‌ಗಳ ವಿತರಣಾ ಪಾಲುದಾರರು ಬೆಂಗಳೂರಿನಲ್ಲಿ ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ಆಹಾರವನ್ನು ಸವಿದರು.

6 / 10
ಇನ್ನು ಬೆಂಗಳೂರೊಂದರಲ್ಲೇ ಎರಡು ಲಕ್ಷಕ್ಕೂ ಹೆಚ್ಚು ಗುತ್ತಿಗೆ ನೌಕರರಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಹೇಳಿಕೊಂಡಿದೆ.

7 / 10
ಇನ್ನು ಪೋಸ್ಟ್‌ನಲ್ಲಿ, ಕಾಂಗ್ರೆಸ್ ಪಕ್ಷವು ಟ್ವೀಟ್ ಮಾಡಿದ್ದು, “@ರಾಹುಲ್ ಗಾಂಧಿ ಜಿ ಅವರು ಇಂದು ಬೆಂಗಳೂರಿನ ಐಕಾನಿಕ್ ಏರ್‌ಲೈನ್ಸ್ ಹೋಟೆಲ್‌ನಲ್ಲಿ ಗಿಗ್ ಕೆಲಸಗಾರರು ಮತ್ತು ಡಂಜೊ, ಸ್ವಿಗ್ಗಿ, ಜೊಮಾಟೊ, ಬ್ಲಿಂಕಿಟ್ ಇತ್ಯಾದಿಗಳ ವಿತರಣಾ ಪಾಲುದಾರರೊಂದಿಗೆ ಪ್ರಾಮಾಣಿಕ ಸಂಭಾಷಣೆ ನಡೆಸಿದರು.

8 / 10
ಒಂದು ಕಪ್ ಕಾಫಿ ಮತ್ತು ಮಸಾಲೆ ದೋಸೆಯ ಜೊತೆ ಅವರು ವಿತರಣಾ ಕಾರ್ಮಿಕರ ಜೀವನ, ಸ್ಥಿರ ಉದ್ಯೋಗದ ಕೊರತೆ ಮತ್ತು ಮೂಲ ಸರಕುಗಳ ಬೆಲೆ ಏರಿಕೆಯ ಬಗ್ಗೆ ಚರ್ಚಿಸಿದರು.

9 / 10
ನಿನ್ನೆ ಕೂಡ ರಾಹುಲ್ ಗಾಂಧಿ ಅವರು ಫುಡ್ ಡೆಲಿವರಿ ಬಾಯ್ ಜೊತೆ ದ್ವಿಚಕ್ರ ವಾಹನದಲ್ಲಿ  ಸಂಚರಿಸಿ ಅವರ ಕಷ್ಟವನ್ನ ಆಲಿಸಿದ್ದರು.

10 / 10

Published On - 10:52 am, Mon, 8 May 23

Follow us
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್

ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ

ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ

ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ

ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ

ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ

ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ

ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ

ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ