AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ರಾಜ್​ಕುಮಾರ್ ಫೋಟೋಗೆ ನಮಿಸಿದ ರಾಹುಲ್ ಗಾಂಧಿ; ಇಲ್ಲಿವೆ ಫೋಟೋಗಳು

ಅಪ್ಪು ಫೋಟೋಗೆ ರಾಹುಲ್ ಗಾಂಧಿ ನಮನ ಸಲ್ಲಿಸಿದರು. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on:Mar 31, 2022 | 9:32 PM

Share
ಪುನೀತ್  ನಿವಾಸಕ್ಕೆ ತೆರಳಿ, ಅಶ್ವಿನಿ ಪುನೀತ್​ ರಾಜ್​ಕುಮಾರ್ ಜತೆ ಮಾತುಕತೆ ನಡೆಸಿದರು ರಾಹುಲ್​ ಗಾಂಧಿ. ಶುಕ್ರವಾರ (ಏಪ್ರಿಲ್ 1) ಶಿವಕುಮಾರ ಶ್ರೀಗಳ 115ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು (ಮಾರ್ಚ್ 31) ತುಮಕೂರಿನ ಸಿದ್ದಗಂಗಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದರು. ಆ ಬಳಿಕ ಪುನೀತ್ ನಿವಾಸಕ್ಕೆ ಬಂದರು.

1 / 6
 ಪುನೀತ್​ ರಾಜ್​ಕುಮಾರ್ ಅವರನ್ನು ಕಳೆದುಕೊಂಡಿರುವುದು ಅವರ ಅಭಿಮಾನಿಗಳಿಗೆ ತೀವ್ರ ನೋವು ತಂದಿದೆ. ರಾಹುಲ್​ ಅವರು ದುಃಖ ವ್ಯಕ್ತಪಡಿಸಿದರು. ಪುನೀತ್ ನಿವಾಸಕ್ಕೆ ತೆರಳಿ, ಕುಟುಂಬದವರಿಗೆ ಸಾಂತ್ವನ ಹೇಳಿದರು ರಾಹುಲ್​ ಗಾಂಧಿ.

2 / 6
ಅಪ್ಪು ಫೋಟೋಗೆ ರಾಹುಲ್ ಗಾಂಧಿ ನಮನ ಸಲ್ಲಿಸಿದರು.

3 / 6
ರಾಹುಲ್​ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಪುನೀತ್​ ನಿವಾಸಕ್ಕೆ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು. 15ಕ್ಕೂ ಅಧಿಕ ಪೊಲೀಸರು ಪುನೀತ್​ ನಿವಾಸಕ್ಕೆ ಭದ್ರತೆ ನೀಡಿದರು.

4 / 6
.ಪುನೀತ್ ನಿವಾಸಕ್ಕೆ ತೆರಳಿದ ರಾಹುಲ್​ ಗಾಂಧಿ ಅವರು ಅಶ್ವಿನಿ ಪುನೀತ್​ ರಾಜ್​ಕುಮಾರ್ ಜತೆ ಮಾತುಕತೆ ನಡೆಸಿದರು.

5 / 6
ರಾಘವೇಂದ್ರ ರಾಜ್​ಕುಮಾರ್ ಜತೆ ಡಿಕೆಶಿ

ರಾಘವೇಂದ್ರ ರಾಜ್​ಕುಮಾರ್ ಜತೆ ಡಿಕೆಶಿ

6 / 6

Published On - 9:31 pm, Thu, 31 March 22

ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ

ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ

ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..

ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ

ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ

ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?

ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ

ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ

ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ

ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ