ಭಾರತ್ ಜೋಡೋ ಯಾತ್ರೆಗೆ ಕೊಂಚ ಬ್ರೇಕ್​! ನಾಗರಹೊಳೆ ಅಭಯಾರಣ್ಯದಲ್ಲಿ ಸೋನಿಯಾ, ರಾಹುಲ್ ಗಾಂಧಿ ಮಸ್ತ್​​ ಸಫಾರಿ: ಇಲ್ಲಿವೆ ಫೋಟೋಸ್

| Updated By: ಗಂಗಾಧರ​ ಬ. ಸಾಬೋಜಿ

Updated on: Oct 05, 2022 | 8:19 PM

ದಸರಾ ಹಬ್ಬ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಕೊಂಚ್ ಬ್ರೇಕ್​ ಹಾಕಿದ್ದು, ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.

1 / 5
ನಿತ್ಯದ ರಾಜಕೀಯ ಜಂಜಾಟದಿಂದ ದೂರವಾಗಿ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯ ಸುತ್ತಿದ್ದಾರೆ.

2 / 5
ದಸರಾ ಹಬ್ಬ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಕೊಂಚ್ ಬ್ರೇಕ್​ ಹಾಕಿದ್ದು, ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.

ದಸರಾ ಹಬ್ಬ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಕೊಂಚ್ ಬ್ರೇಕ್​ ಹಾಕಿದ್ದು, ರಾಹುಲ್ ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.

3 / 5
ಮೈಸೂರು ಜಿಲ್ಲೆ H.D.ಕೋಟೆ ತಾಲೂಕಿನ ಕಬಿನಿ ಬಳಿಯ ಆರೆಂಜ್ ಕೌಂಟಿ ರೆಸಾರ್ಟ್‌ನಲ್ಲಿ ನಿನ್ನೆ ವಾಸ್ತವ್ಯ ಹೂಡಿರುವ ಸೋನಿಯಾ, ರಾಹುಲ್‌ಗಾಂಧಿ ನಾಗರಹೊಳೆ ಅಭಯಾರಣ್ಯದಲ್ಲಿ 3 ಗಂಟೆ ಕಾಲ ಸಫಾರಿ ಮಾಡಿ ಎಂಜಾಯ್ ಮಾಡಿದ್ದಾರೆ.

4 / 5
ಆರೆಂಜ್ ಕೌಂಟಿ ರೆಸಾರ್ಟ್​ನಲ್ಲಿ ಸಾಫರಿ, ಬೋಟ್ ಡ್ರೈವ್ ಹೀಗೆ ಪ್ರತ್ಯೇಕ ಪ್ಯಾಕೇಜ್​ಗಳಿವೆ. ಈ ಹಿಂದೆ ಇದೇ ರೆಸಾರ್ಟ್​ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ರಾಂತಿ ಪಡೆದಿದ್ದರು.

5 / 5
ಸೆಪ್ಟೆಂಬರ್ 6ರಿಂದ ಮಂಡ್ಯದಲ್ಲಿ ಆರಂಭವಾಗಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಹೆಜ್ಜೆ ಹಾಕುವ ಸಾಧ್ಯತೆಗಳಿವೆ.

Published On - 8:15 pm, Wed, 5 October 22