AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ, ತಾಯ್ನೆಲ ಮತ್ತು ಭಾರತ್ ಜೋಡೋ: ಕ್ಯಾಮೆರಾ ಕಣ್ಣಲ್ಲಿ ರಾಹುಲ್-ಸೋನಿಯಾ ಪಾದಯಾತ್ರೆ

ಸಕ್ಕರೆ ನಾಡು ಮಂಡ್ಯದಲ್ಲಿ ತಾಯಿ-ಮಗನ ಪ್ರೀತಿಯ ಕ್ಷಣಗಳನ್ನು ತೋರಿಸುವ ಅದ್ಭುತ ಚಿತ್ರವೊಂದು ಸೆರೆಯಾಗಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ತನ್ನ ತಾಯಿ ಸೋನಿಯಾ ಗಾಂಧಿ ಅವರ ಶೂಲೇಸನ್ನು ಕಟ್ಟುತ್ತಿದ್ದು ತಾಯಿ-ಮಗನ ಈ ಸುಂದರ ಫೋಟೋ ವೈರಲ್ ಆಗಿದೆ.

TV9 Web
| Edited By: |

Updated on:Oct 06, 2022 | 1:06 PM

Share
ಸಕ್ಕರೆ ನಾಡು ಮಂಡ್ಯದಲ್ಲಿ ತಾಯಿ-ಮಗನ ಪ್ರೀತಿಯ ಕ್ಷಣಗಳನ್ನು ತೋರಿಸುವ ಅದ್ಭುತ ಚಿತ್ರವೊಂದು ಸೆರೆಯಾಗಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ತನ್ನ ತಾಯಿ ಸೋನಿಯಾ ಗಾಂಧಿ ಅವರ ಶೂಲೇಸನ್ನು ಕಟ್ಟುತ್ತಿದ್ದು ತಾಯಿ-ಮಗನ ಈ ಸುಂದರ ಫೋಟೋ ವೈರಲ್ ಆಗಿದೆ.

ಸಕ್ಕರೆ ನಾಡು ಮಂಡ್ಯದಲ್ಲಿ ತಾಯಿ-ಮಗನ ಪ್ರೀತಿಯ ಕ್ಷಣಗಳನ್ನು ತೋರಿಸುವ ಅದ್ಭುತ ಚಿತ್ರವೊಂದು ಸೆರೆಯಾಗಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ತನ್ನ ತಾಯಿ ಸೋನಿಯಾ ಗಾಂಧಿ ಅವರ ಶೂಲೇಸನ್ನು ಕಟ್ಟುತ್ತಿದ್ದು ತಾಯಿ-ಮಗನ ಈ ಸುಂದರ ಫೋಟೋ ವೈರಲ್ ಆಗಿದೆ.

1 / 8
2 ದಿನದ ಬ್ರೇಕ್ ಬಳಿಕ ಇಂದು ಮಂಡ್ಯ ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆಯ ಪುನರಾರಂಭಗೊಂಡೆದೆ. ಪಾದಯಾತ್ರೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಜೊತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ.

2 / 8
ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಕಬಿನಿ ಬಳಿಯ ಆರೆಂಜ್‌ ಕೌಂಟಿ ರೆಸಾರ್ಟ್‌ನಿಂದ ವಾಟರ್‌ವುಡ್‌ ರೆಸಾರ್ಟ್​ಗೆ ಬೋಟ್‌ ಮೂಲಕ ಪ್ರಯಾಣ ಬೆಳೆಸಿ ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸಿ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾದರು.

3 / 8
ಭಾರತ್ ಜೋಡೋ ಯಾತ್ರೆಯಲ್ಲಿ ತಾಯಿ-ಮಗ. ಯಾತ್ರೆ ವೇಳೆ ಹಲವು ವಿಷಯಗಳ ಬಗ್ಗೆ ಚರ್ಚೆ.

4 / 8
ಪಾದಯಾತ್ರೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್.

5 / 8
ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್, ಕೆ.ಹೆಚ್​.ಮುನಿಯಪ್ಪ, ಬಿ.ಕೆ.ಹರಿಪ್ರಸಾದ್​, ಚಲುವರಾಯಸ್ವಾಮಿ, ಅಂಜಲಿ ನಿಂಬಾಳ್ಕರ್​, ಲಕ್ಷ್ಮೀ ಹೆಬ್ಬಾಳ್ಕರ್​ ಸೇರಿ ಹಲವರು ಭಾಗಿಯಾಗಿದ್ದಾರೆ.

6 / 8
ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯೊಂದಿಗೆ ಜನರನ್ನು ಕೈ ಬೀಸಿದ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಮಾಜಿ ಸಿಎಂ ಸಿದ್ದರಾಮಯ್ಯ

7 / 8
ಮಂಡ್ಯದಲ್ಲಿಂದು ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕರು, ಶಾಸಕರು, ಕಾರ್ಯಕರ್ತರು ಸೇರಿದಂತೆ ಸಾವಿರಾರು ಜನ ಭಾಗಿಯಾಗಿದ್ದಾರೆ.

8 / 8

Published On - 12:57 pm, Thu, 6 October 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್