- Kannada News Photo gallery Rahul Gandhi visited a peanut field during the Bharat Jodo Yatra: Here are the photos
ಭಾರತ್ ಜೋಡೋ ಯಾತ್ರೆ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ: ಇಲ್ಲಿವೆ ಫೋಟೋಸ್
ಚತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹೊರವಲಯದಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದ್ದು, ರಾಹುಲ್ ಗಾಂಧಿ ಎಂದಿನಂತೆ ಇಂದು ಕೂಡ ಫುಲ್ ಜೋಶ್ನಲ್ಲಿ ಹೆಜ್ಜೆಹಾಕಿದರು. ಈ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದರು.
Updated on: Oct 13, 2022 | 7:11 PM
Share

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹೊರವಲಯದಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದ್ದು, ರಾಹುಲ್ ಗಾಂಧಿ ಎಂದಿನಂತೆ ಇಂದು ಕೂಡ ಫುಲ್ ಜೋಶ್ನಲ್ಲಿ ಹೆಜ್ಜೆಹಾಕಿದರು. ಈ ವೇಳೆ ಶೇಂಗಾ ಹೊಲಕ್ಕೆ ಭೇಟಿ ನೀಡಿದರು.

ಶೇಂಗಾ ಹೊಲಕ್ಕೆ ತೆರಳಿ ರೈತರೊಂದಿಗೆ ಮತಾನಾಡುತ್ತಿರುವ ರಾಹುಲ್ ಗಾಂಧಿ.

ಶೇಂಗಾ ಗಿಡದ ಬಗ್ಗೆ ರೈತರಿಂದ ರಾಹುಲ್ ಗಾಂಧಿ ಮಾಹಿತಿ ಪಡೆದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಾಥ್ ನೀಡಿದರು.

ದೇಶಕ್ಕೆ ಅನ್ನ ನೀಡುವ ಅನ್ನದಾತರಿಂದ ಬಿಜೆಪಿ ಹಣ ಸಂಗ್ರಹಿಸುತ್ತಿದ್ದರೆ, ಭಾರತ್ ಜೋಡೋ ಯಾತ್ರೆ ರೈತರ ಪರ ಧ್ವನಿ ಎತ್ತುತ್ತಿದೆ. ರೈತರ ಜೊತೆ ಇದ್ದೆವು, ಇದ್ದೇವೆ ಮತ್ತು ಇರುತ್ತೇವೆ ಎಂದು ರಾಹುಲ್ ಗಾಂಧಿ ಟ್ವೀಟರ್ನಲ್ಲಿ ಬರೆದುಕೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮರಳಹಳ್ಳಿಯಲ್ಲಿ ರಾಹುಲ್ ಗಾಂಧಿ ನೀರಿನ ಟ್ಯಾಂಕ್ ಹತ್ತಿದ್ದರು. ಗ್ರಾಮಸ್ಥರು, ಕಾರ್ಯಕರ್ತರು ಖುಷ್ ಆಗಿದ್ದು, ರಾಹುಲ್ ಪರ ಘೋಷಣೆ ಕೂಗಿ, ಶಿಳ್ಳೆ ಹಾಕಿದರು.
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಫ್ಯಾನ್ಸ್ ಮಧ್ಯ ಸಿಲುಕಿ ಹೊರಬರಲಾಗದೆ ಒದ್ದಾಡಿದ ವಿರಾಟ್ ಕೊಹ್ಲಿ
ಅಣ್ಣ ತಂಗಿ ಪ್ರೀತಿ ಪ್ರೇಮ ಲಿವಿಂಗ್ ರಿಲೇಶಷನ್ ಶಿಪ್ ತನಕ: ಆಮೇಲೇನಾಯ್ತು?
ಗ್ಯಾರಂಟಿ ಯೋಜನೆಯಿಂದ ಕೈದಿಗಳ ಸಂಬಳಕ್ಕೂ ಕುತ್ತು
ಬಾಗಲಕೋಟೆಯಲ್ಲಿ ಡಕೋಟಾ ಬಸ್
