ನಿರ್ಗತಿಕರ ಆಶ್ರಮಕ್ಕೆ ಹೆಗಲಾದ ರಾಯಚೂರಿನ ಪೊಲೀಸ್ ಪಡೆ: ಫೋಟೋಸ್ ನೋಡಿ
ರಾಯಚೂರು ಜಿಲ್ಲೆಯ ಸಿಂಧನೂರಿನ ಕಾರುಣ್ಯ ವೃದ್ಧಾಶ್ರಮವು ಅನಾಥರು ಮತ್ತು ವಯಸ್ಸಾದವರಿಗೆ ಆಶ್ರಯ ನೀಡುತ್ತದೆ. ವಸತಿ ಸಮಸ್ಯೆಯನ್ನು ಪರಿಹರಿಸಲು ರಾಯಚೂರು ಪೊಲೀಸ್ ಇಲಾಖೆಯು ಹೊಸ ಕಟ್ಟಡವನ್ನು ನಿರ್ಮಿಸಿಕೊಟ್ಟಿದೆ. 20 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ಪೊಲೀಸ್ ಸಿಬ್ಬಂದಿ ಈ ಕಾರ್ಯವನ್ನು ಮಾಡಿದ್ದು ಸಮಾಜಕ್ಕೆ ಒಳ್ಳೆಯ ಸಂದೇಶವಾಗಿದೆ. ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

1 / 5

2 / 5

3 / 5

4 / 5

5 / 5
Follow Us



