- TV9 Kannada Photo gallery Rain water enters jewellery shop and 2 crore loss in malleswaram bangalore rain
Bengaluru Rain: ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಎರಡೂವರೆ ಕೋಟಿ ರೂ. ಲಾಸ್
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿದ್ದು ಎರಡೂವರೆ ಕೋಟಿ ನಷ್ಟ ಸಂಭವಿಸಿದೆ. ಶಾಪ್ ಮಾಲೀಕಿ ಕಣ್ಣೀರಿಟ್ಟಿದ್ದಾರೆ.
Updated on: May 22, 2023 | 2:17 PM

ಬೆಂಗಳೂರಿನಲ್ಲಿ ಮೇ 21ರ ಸಂಜೆ ಸುರಿದ ಮಳೆ ಭಾರೀ ಅನಾಹುತಗಳನ್ನು ತಂದೊಡ್ಡಿದೆ. ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿದೆ.

ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿ ಆಗಿದ್ದು ಚಿನ್ನಾಭರಣ ಮಳಿಗೆ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.

ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿ ಆಗಿದ್ದು ಚಿನ್ನಾಭರಣ ಮಳಿಗೆ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ರಣ ಭೀಕರ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. ಹಲವೆಡೆ ಮರ, ಲೈಟ್ ಕಂಬಗಳು ಧರೆಗುರುಳಿವೆ. ಭಾರೀ ಅನಾಹುತ ಸಂಭವಿಸಿದೆ.

ಮಹಾಲಕ್ಷ್ಮೀ ಲೇಔಟ್ನ ಗಣೇಶ ಬ್ಲಾಕ್ಗೆ ಜಲದಿಗ್ಬಂಧನ ಬಿದ್ದಿದ್ದು, ನೂರಾರು ಮನೆಗಳು ಮುಳುಗಿವೆ. ಮನೆಯಲ್ಲಿದ್ದ ಸಾಮಾಗ್ರಿಗಳೂ ನೀರುಪಾಲಾಗಿದ್ದು, ಕಾರು, ಬೈಕ್ಗಳೆಲ್ಲ ನೀರಲ್ಲೇ ನಿಂತಿವೆ.

ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಎರಡೂವರೆ ಕೋಟಿ ಲಾಸ್ ಆಗಿದ್ದು ಶಾಪ್ ಮಾಲೀಕಿ ಕಣ್ಣೀರಿಡುವಂತಾಗಿದೆ.

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.



