- Kannada News Photo gallery Rain water enters jewellery shop and 2 crore loss in malleswaram bangalore rain
Bengaluru Rain: ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಎರಡೂವರೆ ಕೋಟಿ ರೂ. ಲಾಸ್
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿದ್ದು ಎರಡೂವರೆ ಕೋಟಿ ನಷ್ಟ ಸಂಭವಿಸಿದೆ. ಶಾಪ್ ಮಾಲೀಕಿ ಕಣ್ಣೀರಿಟ್ಟಿದ್ದಾರೆ.
Updated on: May 22, 2023 | 2:17 PM
Share

ಬೆಂಗಳೂರಿನಲ್ಲಿ ಮೇ 21ರ ಸಂಜೆ ಸುರಿದ ಮಳೆ ಭಾರೀ ಅನಾಹುತಗಳನ್ನು ತಂದೊಡ್ಡಿದೆ. ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿದೆ.

ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿ ಆಗಿದ್ದು ಚಿನ್ನಾಭರಣ ಮಳಿಗೆ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.

ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿ ಆಗಿದ್ದು ಚಿನ್ನಾಭರಣ ಮಳಿಗೆ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ರಣ ಭೀಕರ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. ಹಲವೆಡೆ ಮರ, ಲೈಟ್ ಕಂಬಗಳು ಧರೆಗುರುಳಿವೆ. ಭಾರೀ ಅನಾಹುತ ಸಂಭವಿಸಿದೆ.

ಮಹಾಲಕ್ಷ್ಮೀ ಲೇಔಟ್ನ ಗಣೇಶ ಬ್ಲಾಕ್ಗೆ ಜಲದಿಗ್ಬಂಧನ ಬಿದ್ದಿದ್ದು, ನೂರಾರು ಮನೆಗಳು ಮುಳುಗಿವೆ. ಮನೆಯಲ್ಲಿದ್ದ ಸಾಮಾಗ್ರಿಗಳೂ ನೀರುಪಾಲಾಗಿದ್ದು, ಕಾರು, ಬೈಕ್ಗಳೆಲ್ಲ ನೀರಲ್ಲೇ ನಿಂತಿವೆ.

ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಎರಡೂವರೆ ಕೋಟಿ ಲಾಸ್ ಆಗಿದ್ದು ಶಾಪ್ ಮಾಲೀಕಿ ಕಣ್ಣೀರಿಡುವಂತಾಗಿದೆ.
30 ಮಂದಿ ಕೈದಿಗಳಿಗೆ ಜೈಲಿಂದ ಬಿಡುಗಡೆ ಭಾಗ್ಯ: ಸನ್ನಡತೆ ಆಧಾರದಲ್ಲಿ ರಿಲೀಸ್
ದೇಶದ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ನವೀಕರಿಸಬಹುದಾದ ಇಂಧನವೇ ಹೆಚ್ಚು
ನೀವು ಗಣಿತದಲ್ಲಿ ಪಂಟರಾಗಿದ್ರೆ ಈ ಲೆಕ್ಕ ಬಿಡಿಸಿ ಜಾಣರು ಎನಿಸಿಕೊಳ್ಳಿ
ಮುಂದಿನ ರಾಜಕೀಯ ಜೀವನದ ಬಗ್ಗೆ ಸಿಎಂ ಸಿದ್ದರಾಮಯ್ಯ ಖಡಕ್ ಮಾತು!
ಗೂಗಲ್ನಿಂದ ಫೆಲೋಶಿಪ್ಗೆ ಅರ್ಜಿ ಆಹ್ವಾನ; 10 ಲಕ್ಷ ರೂ. ಸ್ಟೈಫಂಡ್!
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್ ಬಗ್ಗೆ ಶಾಸಕ ಇಕ್ಬಾಲ್ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್ಗಳ ಅಕ್ರಮವಾಗಿ ಇರಿಸಿದ್ದ 45 ಎಲ್ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಇರಾಕ್ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
