AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆ​ಗೆ ಮಳೆ ನೀರು ನುಗ್ಗಿ ಎರಡೂವರೆ ಕೋಟಿ ರೂ. ಲಾಸ್

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಚಿನ್ನಾಭರಣ ಮಳಿಗೆ​ಗೆ ಮಳೆ ನೀರು ನುಗ್ಗಿದ್ದು ಎರಡೂವರೆ ಕೋಟಿ ನಷ್ಟ ಸಂಭವಿಸಿದೆ. ಶಾಪ್ ಮಾಲೀಕಿ ಕಣ್ಣೀರಿಟ್ಟಿದ್ದಾರೆ.

ಆಯೇಷಾ ಬಾನು
|

Updated on: May 22, 2023 | 2:17 PM

Share
ಬೆಂಗಳೂರಿನಲ್ಲಿ ಮೇ 21ರ ಸಂಜೆ ಸುರಿದ ಮಳೆ ಭಾರೀ ಅನಾಹುತಗಳನ್ನು ತಂದೊಡ್ಡಿದೆ. ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆ​ಗೆ ಮಳೆ ನೀರು ನುಗ್ಗಿದೆ.

1 / 6
ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿ ಆಗಿದ್ದು ಚಿನ್ನಾಭರಣ ಮಳಿಗೆ​ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.

2 / 6

3 / 6
ಬೆಂಗಳೂರಿನಲ್ಲಿ ರಣ ಭೀಕರ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. ಹಲವೆಡೆ ಮರ, ಲೈಟ್ ಕಂಬಗಳು ಧರೆಗುರುಳಿವೆ. ಭಾರೀ ಅನಾಹುತ ಸಂಭವಿಸಿದೆ.

4 / 6
ಮಹಾಲಕ್ಷ್ಮೀ ಲೇಔಟ್​ನ ಗಣೇಶ ಬ್ಲಾಕ್​ಗೆ ಜಲದಿಗ್ಬಂಧನ ಬಿದ್ದಿದ್ದು, ನೂರಾರು ಮನೆಗಳು ಮುಳುಗಿವೆ. ಮನೆಯಲ್ಲಿದ್ದ ಸಾಮಾಗ್ರಿಗಳೂ ನೀರುಪಾಲಾಗಿದ್ದು, ಕಾರು, ಬೈಕ್​ಗಳೆಲ್ಲ ನೀರಲ್ಲೇ ನಿಂತಿವೆ.

5 / 6
ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆ​ಗೆ ಮಳೆ ನೀರು ನುಗ್ಗಿ ಎರಡೂವರೆ ಕೋಟಿ ಲಾಸ್ ಆಗಿದ್ದು ಶಾಪ್ ಮಾಲೀಕಿ ಕಣ್ಣೀರಿಡುವಂತಾಗಿದೆ.

6 / 6
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ