AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raisins Benefits: ಒಣದ್ರಾಕ್ಷಿ ಸೇವಿಸುವುದರಿಂದ ಈ ಆರೋಗ್ಯ ಸಮಸ್ಯೆಗಳು ನಿಮ್ಮಿಂದ ದೂರ

ಒಣದ್ರಾಕ್ಷಿಯನ್ನು ಸೇವಿಸುವುದರಿಂದ ನೀವು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಬಹುದಾಗಿದೆ. ಆ ಕುರಿತಾಗಿ ಮಾಹಿತಿ ಇಲ್ಲಿದೆ ನೋಡಿ.

ಗಂಗಾಧರ​ ಬ. ಸಾಬೋಜಿ
|

Updated on: Feb 27, 2023 | 7:00 AM

Share
ತೂಕ: ಒಣದ್ರಾಕ್ಷಿ ಕರಗುವ ಫೈಬರ್​ ಅಂಶವನ್ನು ಹೊಂದಿದ್ದು, ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ. ಒಣದ್ರಾಕ್ಷಿಯಲ್ಲಿ
ಕೊಬ್ಬನ್ನು ಸುಡುವ ಅಂಶವಿದ್ದು, ಇದು ತೂಕ ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

ತೂಕ: ಒಣದ್ರಾಕ್ಷಿ ಕರಗುವ ಫೈಬರ್​ ಅಂಶವನ್ನು ಹೊಂದಿದ್ದು, ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ. ಒಣದ್ರಾಕ್ಷಿಯಲ್ಲಿ ಕೊಬ್ಬನ್ನು ಸುಡುವ ಅಂಶವಿದ್ದು, ಇದು ತೂಕ ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

1 / 6
ಒಣದ್ರಾಕ್ಷಿಗಳಲ್ಲಿ ರೆಸ್ವೆರಾಟ್ರೋಲ್ ಎಂಬ ಅಂಶವಿದ್ದು, ಇದು ರಕ್ತದೊತ್ತಡ ನಿಯಂತ್ರಣದಲ್ಲಿಡುತ್ತದೆ. ಜೊತೆಗೆ
ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.

ಒಣದ್ರಾಕ್ಷಿಗಳಲ್ಲಿ ರೆಸ್ವೆರಾಟ್ರೋಲ್ ಎಂಬ ಅಂಶವಿದ್ದು, ಇದು ರಕ್ತದೊತ್ತಡ ನಿಯಂತ್ರಣದಲ್ಲಿಡುತ್ತದೆ. ಜೊತೆಗೆ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.

2 / 6
ಒಣ ದ್ರಾಕ್ಷಿಯಲ್ಲಿ ರಾತ್ರಿ ನೆನೆಸಿದ ನೀರನ್ನು ಕುಡಿಯುವುದರಿಂದ ಅಸಿಡಿಟಿ ಮತ್ತು ಎದೆಯುರಿಯಿಂದ ಉತ್ತಮ ಪರಿಹಾರ 
ಸಿಗುತ್ತದೆ. ಏಕೆಂದರೆ ಆಯುರ್ವೇದದ ಪ್ರಕಾರ ಇದು ಪಿತ್ತ-ಸಮತೋಲನದ ಗುಣಲಕ್ಷಣಗಳನ್ನು ಹೊಂದಿದೆ.

ಒಣ ದ್ರಾಕ್ಷಿಯಲ್ಲಿ ರಾತ್ರಿ ನೆನೆಸಿದ ನೀರನ್ನು ಕುಡಿಯುವುದರಿಂದ ಅಸಿಡಿಟಿ ಮತ್ತು ಎದೆಯುರಿಯಿಂದ ಉತ್ತಮ ಪರಿಹಾರ ಸಿಗುತ್ತದೆ. ಏಕೆಂದರೆ ಆಯುರ್ವೇದದ ಪ್ರಕಾರ ಇದು ಪಿತ್ತ-ಸಮತೋಲನದ ಗುಣಲಕ್ಷಣಗಳನ್ನು ಹೊಂದಿದೆ.

3 / 6
ಒಣದ್ರಾಕ್ಷಿಯಲ್ಲಿ ಕಬ್ಬಿಣಾಂಶ, ಫೋಲೇಟ್, ವಿಟಮಿನ್ ಬಿ ಸಮೃದ್ಧವಾಗಿದೆ. ಇವುಗಳನ್ನು ತಿನ್ನುವುದರಿಂದ ರಕ್ತದಲ್ಲಿ 
ಹಿಮೋಗ್ಲೋಬಿನ್ ಮಟ್ಟ ಸುಧಾರಿಸುತ್ತದೆ.

ಒಣದ್ರಾಕ್ಷಿಯಲ್ಲಿ ಕಬ್ಬಿಣಾಂಶ, ಫೋಲೇಟ್, ವಿಟಮಿನ್ ಬಿ ಸಮೃದ್ಧವಾಗಿದೆ. ಇವುಗಳನ್ನು ತಿನ್ನುವುದರಿಂದ ರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟ ಸುಧಾರಿಸುತ್ತದೆ.

4 / 6
ಒಣದ್ರಾಕ್ಷಿಗಳನ್ನು ಸೇವಿಸುವುದರಿಂದ ಪುರುಷರಲ್ಲಿ ವೀರ್ಯದ ಸಂಖ್ಯೆಯನ್ನು ಹೆಚ್ಚಿಸುತ್ತದೆ.

ಒಣದ್ರಾಕ್ಷಿಗಳನ್ನು ಸೇವಿಸುವುದರಿಂದ ಪುರುಷರಲ್ಲಿ ವೀರ್ಯದ ಸಂಖ್ಯೆಯನ್ನು ಹೆಚ್ಚಿಸುತ್ತದೆ.

5 / 6
ಕ್ಯಾಲ್ಸಿಯಂ, ಫೋಲೇಟ್, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮುಂತಾದ ಪೋಷಕಾಂಶಗಳು ಒಣದ್ರಾಕ್ಷಿಯಲ್ಲಿದ್ದು, 
ಇವು ಮೂಳೆಗಳ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಕ್ಯಾಲ್ಸಿಯಂ, ಫೋಲೇಟ್, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮುಂತಾದ ಪೋಷಕಾಂಶಗಳು ಒಣದ್ರಾಕ್ಷಿಯಲ್ಲಿದ್ದು, ಇವು ಮೂಳೆಗಳ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

6 / 6
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್