AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raj B Shetty: ‘ಸ್ವಾತಿ ಮುತ್ತಿನ ಮಳೆ ಹನಿಯೇ’: ಇನ್ನಷ್ಟು ಪೋಸ್ಟರ್​ ಹಂಚಿಕೊಂಡ ಚಿತ್ರತಂಡ

Siri Ravikumar | Swathi Mutthina Male Haniye: ನಟಿ ರಮ್ಯಾ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ರಾಜ್​ ಬಿ. ಶೆಟ್ಟಿ ಮತ್ತು ಸಿರಿ ರವಿಕುಮಾರ್​ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ.

TV9 Web
| Edited By: |

Updated on: Dec 30, 2022 | 7:36 PM

Share
ಚಂದನವನದ ‘ಮೋಹಕ ತಾರೆ’ ರಮ್ಯಾ ದಿವ್ಯಾ ಸ್ಪಂದನಾ ಅವರು ತಮ್ಮ ಆಪಲ್‌ ಬಾಕ್ಸ್‌ ಸ್ಟುಡಿಯೋಸ್‌ ಮೂಲಕ ನಿರ್ಮಾಣ ಮಾಡುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಇದೀಗ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದೆ.

1 / 5
ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಘೋಷಣೆ ಆಗಿದ್ದ ಈ ಸಿನಿಮಾ ನವೆಂಬರ್‌ನಲ್ಲಿ ಶೂಟಿಂಗ್​ ಮುಗಿಸಿಕೊಂಡಿದೆ. ರಾಜ್‌ ಬಿ. ಶೆಟ್ಟಿ ಈ ಸಿನಿಮಾ ನಿರ್ದೇಶನ ಮಾಡುವುದರ ಜತೆಗೆ ಮುಖ್ಯಭೂಮಿಕೆಯಲ್ಲಿಯೂ ನಟಿಸಿದ್ದಾರೆ.

2 / 5
ರಾಜ್​ ಬಿ. ಶೆಟ್ಟಿ ಅವರಿಗೆ ಜೋಡಿಯಾಗಿ ಸಿರಿ ರವಿಕುಮಾರ್‌ ನಟಿಸಿದ್ದಾರೆ. ಬಾಲಾಜಿ ಮನೋಹರ್‌, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಸ್ನೇಹಾ ಶರ್ಮಾ, ಜೆ.ಪಿ. ತುಮ್ಮಿನಾಡ್‌, ಗೋಪಾಲಕೃಷ್ಣ ದೇಶಪಾಂಡೆ ಕೂಡ ಪಾತ್ರವರ್ಗದಲ್ಲಿ ಇದ್ದಾರೆ.

3 / 5
ಪ್ರವೀಣ್‌ ಶ್ರೀಯಾನ್‌ ಛಾಯಾಗ್ರಹಣ ಮತ್ತು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಮಿಧುನ್‌ ಮುಕುಂದನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಶೀರ್ಷಿಕೆ ಕಾರಣದಿಂದ ಈ ಸಿನಿಮಾ ನಿರೀಕ್ಷೆ ಮೂಡಿಸಿದೆ.

4 / 5
‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಲ್ಲಿ ಒಂದು ಪ್ರಬುದ್ಧವಾದ ಲವ್‌ಸ್ಟೋರಿ ಇದೆ. ಇದು ಒಂದು ಭಾವುಕ ಪ್ರಯಾಣ ಎಂದು ಚಿತ್ರತಂಡ ಹೇಳಿಕೊಂಡಿದೆ. ಸದ್ಯ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಭರದಿಂದ ಸಾಗಿವೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ