Toby: ‘ಟೋಬಿ’ಯ ಅಷ್ಟ ಅವತಾರಗಳು, ಚಿತ್ರಗಳಲ್ಲಿ ನೋಡಿ

Raj B Shetty: 'ಟೋಬಿ' ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದ್ದು, ಟ್ರೈಲರ್​ನಲ್ಲಿ ರಾಜ್ ಬಿ ಶೆಟ್ಟಿಯ ಭಿನ್ನ ಅವತಾರಗಳ ಚಿತ್ರರೂಪ ಇಲ್ಲಿದೆ.

ಮಂಜುನಾಥ ಸಿ.
| Updated By: ರಾಜೇಶ್ ದುಗ್ಗುಮನೆ

Updated on:Aug 06, 2023 | 6:56 AM

ಟೋಬಿ ಸಿನಿಮಾದ ಟ್ರೈಲರ್ ಅನ್ನು ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಅವರುಗಳು ಬಿಡುಗಡೆ ಮಾಡಿದ್ದಾರೆ.

1 / 8
'ಟೋಬಿ' ಸಿನಿಮಾದ ಚಿತ್ರಕತೆಯನ್ನು ರಾಜ್ ಬಿ ಶೆಟ್ಟಿ ಬರೆದುಕೊಂಡಿದ್ದಾರೆ. ನಿರ್ದೇಶನ ಮಾಡಿರುವುದು ಅವರದ್ದೇ ತಂಡದ ಬಾಸಿಲ್.

2 / 8
'ಟೋಬಿ' ಸಿನಿಮಾದಲ್ಲಿ ಚೈತ್ರಾ ಆಚಾರ್, ಸಂಯುಕ್ತಾ ಹೊರನಾಡು ಹಾಗೂ ಗೋಪಾಲ್ ದೇಶಪಾಂಡೆ, ರಾಜ್ ದೀಪಕ್ ಶೆಟ್ಟಿ ಇನ್ನಿತರರು ನಟಿಸಿದ್ದಾರೆ.

'ಟೋಬಿ' ಸಿನಿಮಾದಲ್ಲಿ ಚೈತ್ರಾ ಆಚಾರ್, ಸಂಯುಕ್ತಾ ಹೆಗ್ಡೆ ಹಾಗೂ ಗೋಪಾಲ್ ದೇಶಪಾಂಡೆ, ರಾಜ್ ದೀಪಕ್ ಶೆಟ್ಟಿ ಇನ್ನಿತರರು ನಟಿಸಿದ್ದಾರೆ.

3 / 8
'ಟೋಬಿ' ಸಿನಿಮಾದ ಕತೆಯನ್ನು ಕಥೆಗಾರ ಟಿಕೆ ದಾಯನಂದ ಬರೆದಿದ್ದಾರೆ. ಈ ಕತೆ ನಿಜವಾದ ವ್ಯಕ್ತಿಯೊಬ್ಬನ ಜೀವನವನ್ನು ಆಧರಿಸಿದ್ದಾಗಿದೆ.

4 / 8
'ಟೋಬಿ' ಸಿನಿಮಾವು ಆಗಸ್ಟ್ 25ರಂದು ರಾಜ್ಯದಾದ್ಯಂತ ತೆರೆಗೆ ಬರಲಿದೆ.

5 / 8
'ಟೋಬಿ' ಸಿನಿಮಾದಲ್ಲಿ ಅಮಾಯಕ ಆದರೆ ಅಷ್ಟೆ ಹಿಂಸಾತ್ಮಕ ಪ್ರವೃತ್ತಿಯ ವ್ಯಕ್ತಿಯಾಗಿ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

6 / 8
'ಟೋಬಿ' ಸಿನಿಮಾವನ್ನು ರಾಜ್ ಬಿ ಶೆಟ್ಟಿಯವರ ಲೈಟರ್ ಬುದ್ಧ ಫಿಲಮ್ಸ್, ಅಗಸ್ತ್ಯ ಫಿಲಮ್ಸ್, ಕಾಫಿ ಗ್ಯಾಂಗ್, ಸ್ಮೂತ್ ಸೇಯ್ಲರ್ಸ್ ಒಟ್ಟಾಗಿ ನಿರ್ಮಾಣ ಮಾಡಿದೆ.

7 / 8
ರಾಜ್ ಬಿ ಶೆಟ್ಟಿ ನಟಿಸಿರುವ 'ಟೋಬಿ' ಸಿನಿಮಾದ ಟ್ರೈಲರ್ ಆಗಸ್ಟ್ 4ರಂದು ಬಿಡುಗಡೆ ಆಗಿದ್ದು ಸಖತ್ ವೈರಲ್ ಆಗಿದೆ.

8 / 8

Published On - 5:37 pm, Sat, 5 August 23

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ