Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಿನಿಮಾ ಪ್ರಾರಂಭಿಸಿದ ರಾಜ್ ಬಿ ಶೆಟ್ಟಿ, ನಿರ್ದೇಶನ ಯಾರದ್ದು?

Raj B Shetty: ನಟ, ನಿರ್ದೇಶಕ, ನಿರ್ಮಾಪಕರೂ ಆಗಿರುವ ರಾಜ್ ಬಿ ಶೆಟ್ಟಿ ಹೊಸ ಸಿನಿಮಾ ಪ್ರಾರಂಭ ಮಾಡಿದ್ದಾರೆ. ಇದು ಅವರ ನಿರ್ಮಾಣ ಸಂಸ್ಥೆಯಾದ ಲೈಟರ್ ಬುದ್ಧ ಫಿಲಮ್ಸ್​ನ ಮೂರನೇ ಸಿನಿಮಾ ಆಗಿದೆ. ಶೆಟ್ಟರ ತಂಡದವರೊಬ್ಬರ ಮೊದಲ ಸಿನಿಮಾ ಇದು.

ಮಂಜುನಾಥ ಸಿ.
|

Updated on: Oct 12, 2024 | 9:42 PM

ನಟ, ನಿರ್ದೇಶಕ ರಾಜ್ ಬಿ ಶೆಟ್ಟಿಯ ಹೊಸ ಸಿನಿಮಾ ಸೆಟ್ಟೇರಿದೆ. ಅವರದ್ದೇ ಆಗಿರುವ ‘ಲೈಟರ್ ಬುದ್ಧ ಫಿಲಮ್ಸ್’ ವತಿಯಿಂದಲೇ ನಿರ್ಮಾಣ ಆಗಲಿದ್ದು, ಸಿನಿಮಾದ ಮುಹೂರ್ತ ನಡೆದಿದೆ.

1 / 5
ವಿಜಯದಶಮಿಯ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿದ ಸಿನಿಮಾದ ಸ್ಕ್ರಿಪ್ಟ್ ಪೂಜೆ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ ಬಿ ಶೆಟ್ಟಿ ಮತ್ತು ಇನ್ನಿತರೆ ತಂತ್ರಜ್ಞರು, ಕಲಾವಿದರು ಭಾಗಿ ಆಗಿದ್ದಾರೆ.

2 / 5
ಕದ್ರಿ ಮಂಜುನಾಥ ಮಾತ್ರವೇ ಅಲ್ಲದೆ ಹಾಗೆಯೇ ಕುಡುಂಬೂರು ಗುತ್ತು ಕನಿಲ ಶ್ರೀ ಪಿಲಿಚಾಮುಂಡಿ ಧೂಮಾವತಿ ಜಾರಂದಾಯ ದೈವಸ್ಥಾನ ತೋಕೂರು ಮತ್ತು ಶ್ರೀ ಮಹಾಕಾಳಿ ಭಜನಾ ಮಂದಿರ ಹಾಗೂ ಬ್ರಹ್ಮ ಶ್ರೀ ಮುಗೇರ ಮಹಾಕಾಳಿ ದೈವಸ್ಥಾನ ತೂಮಿನಾಡಿಗೆ ತೆರಳಿ ಪೂಜೆ ಹಾಗೂ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

3 / 5
ಈ ಸಿನಿಮಾವನ್ನು ಲೈಟರ್ ಬುದ್ಧ ಫಿಲಂಸ್ ನಿರ್ಮಾಣದ, ಜೆ. ಪಿ. ತುಮಿನಾಡು ರಚಿಸಿರುವ ಹಾಗೂ ನಿರ್ದೇಶಿಸಲಿದ್ದಾರೆ. ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲ, ಪ್ರೊಡಕ್ಷನ್ ನಂಬರ್ 3 ಎಂದೇ ಕರೆಯಲಾಗುತ್ತಿದೆ.

4 / 5
ಈ ಸಿನಿಮಾವನ್ನು ಲೈಟರ್ ಬುದ್ಧ ಫಿಲಮ್ಸ್​ ನಿರ್ಮಾಣ ಮಾಡುತ್ತಿರುವುದಾಗಿ ರಾಜ್ ಬಿ ಶೆಟ್ಟಿ ಹೇಳಿದ್ದಾರೆ. ಆದರೆ ಅವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆಯೇ ಇಲ್ಲವೇ ಎಂಬುದು ಖಾತ್ರಿ ಇಲ್ಲ.

5 / 5
Follow us
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?

ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ

ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್

ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್

ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್

ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ

ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!