- Kannada News Photo gallery Rajamouli Birthday: Ram Charan Jr NTR Ajay Devgn Alia Bhatt wish RRR director happy birthday
ರಾಜಮೌಳಿ ಜನ್ಮದಿನ: ಅಪರೂಪದ ಫೋಟೋಗಳ ಮೂಲಕ ಸಿನಿಮಾ ಮಾಂತ್ರಿಕನಿಗೆ ‘ಆರ್ಆರ್ಆರ್’ ತಂಡದ ವಿಶ್
ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ರಾಜಮೌಳಿ ಅವರಿಗೆ ಇಂದು (ಅ.10) ಜನ್ಮದಿನದ ಸಂಭ್ರಮ. ಅನೇಕ ಸ್ಟಾರ್ ಕಲಾವಿದರು ಮತ್ತು ತಂತ್ರಜ್ಞರು ಅವರಿಗೆ ಶುಭಾಶಯ ಕೋರಿದ್ದಾರೆ.
Updated on: Oct 10, 2021 | 4:30 PM

Rajamouli Birthday: Ram Charan Jr NTR Ajay Devgn Alia Bhatt wish RRR director happy birthday

Rajamouli Birthday: Ram Charan Jr NTR Ajay Devgn Alia Bhatt wish RRR director happy birthday

ಆರ್ಆರ್ಆರ್ ಚಿತ್ರದ ಮೂಲಕ ಬಾಲಿವುಡ್ ನಟ ಅಜಯ್ ದೇವಗನ್ ಅವರು ರಾಜಮೌಳಿ ಜೊತೆ ಕೆಲಸ ಮಾಡುವ ಅವಕಾಶ ಪಡೆದಿದ್ದಾರೆ. ಅವರು ಕೂಡ ಹುಟ್ಟುಹಬ್ಬದ ಪ್ರಯುಕ್ತ ವಿಶ್ ಮಾಡಿದ್ದು, ಅಪರೂಪದ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

ನಟಿ ಆಲಿಯಾ ಭಟ್ ಅವರನ್ನು ದಕ್ಷಿಣ ಭಾರತಕ್ಕೆ ಕರೆತಂದ ಕೀರ್ತಿ ರಾಜಮೌಳಿ ಅವರಿಗೆ ಸಲ್ಲುತ್ತದೆ. ‘ಆರ್ಆರ್ಆರ್’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಆಲಿಯಾ ಅವರು ರಾಜಮೌಳಿಗೆ ಬರ್ತ್ಡೇ ವಿಶ್ ಮಾಡಿದ್ದಾರೆ.

ರಾಜಮೌಳಿ ಅವರು ಸದ್ಯ ‘ಆರ್ಆರ್ಆರ್’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಸಂಪೂರ್ಣ ಗಮನ ಈ ಪ್ರಾಜೆಕ್ಟ್ ಮೇಲಿದೆ. ನಂತರ ಅವರು ಮಹೇಶ್ ಬಾಬು ಜೊತೆ ಸಿನಿಮಾ ಮಾಡಲಿದ್ದಾರೆ.




