AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR: ಏಕತಾ ಪ್ರತಿಮೆ ಮುಂಭಾಗ ರಾಮ್ ಚರಣ್- ಜ್ಯೂ.ಎನ್​ಟಿಆರ್ ‘ದೋಸ್ತಿ’ ಪೋಸ್; ವಿಶೇಷ ಕ್ಷಣಕ್ಕೆ ಸಾಕ್ಷಿಯಾದ ರಾಜಮೌಳಿ; ಫೋಟೋಗಳು ಇಲ್ಲಿವೆ

Statue Of Unity | Jr NTR | Ram Charan: ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಚಿತ್ರತಂಡ ಗುಜರಾತ್​ಗೆ ತೆರಳಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಏಕತಾ ಪ್ರತಿಮೆಯನ್ನು ದರ್ಶಿಸಿದೆ. ಈ ಸಂದರ್ಭದಲ್ಲಿ ಚಿತ್ರದ ‘ದೋಸ್ತಿ’ ಪೋಸ್ ನೀಡಿದ್ದಾರೆ. ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ಚಿತ್ರದ ಪ್ರಚಾರದ ಸಮಯದಲ್ಲಿ ‘ಏಕತಾ ಪ್ರತಿಮೆ’ಗೆ ಭೇಟಿ ನೀಡಿದ ಮೊದಲ ಚಿತ್ರತಂಡ ‘ಆರ್​ಆರ್​ಆರ್​’ ಆಗಿದೆ.

TV9 Web
| Edited By: |

Updated on: Mar 20, 2022 | 3:45 PM

Share
ರಾಜಮೌಳಿ ನಿರ್ದೇಶನದ ‘ಆರ್​ಆರ್​​ಆರ್​​’ ಚಿತ್ರತಂಡ ಸದ್ಯ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಶನಿವಾರದಂದು ಚಿತ್ರತಂಡ ಚಿಕ್ಕಬಳ್ಳಾಪುರದಲ್ಲಿ ನಡೆದ ಪ್ರಿ-ರಿಲೀಸ್ ಈವೆಂಟ್​ನಲ್ಲಿ ಭಾಗಿಯಾಗಿತ್ತು. ಇಂದು (ಭಾನುವಾರ) ಗುಜರಾತ್​ಗೆ ತೆರಳಿದೆ.

1 / 7
ಗುಜರಾತ್​ನ ಕೇವಾಡಿಯಾದಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ‘ಏಕತಾ ಪ್ರತಿಮೆ’ಗೆ ಚಿತ್ರತಂಡ ಭೇಟಿ ನೀಡಿದೆ. ಈ ಸಂದರ್ಭದ ಚಿತ್ರಗಳನ್ನು ಚಿತ್ರತಂಡ ಹಂಚಿಕೊಂಡಿದೆ.

2 / 7
ಏಕತಾ ಪ್ರತಿಮೆಯ ಮುಂಭಾಗದಲ್ಲಿ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್​ ‘ದೋಸ್ತಿ’ ಪೋಸ್ ನೀಡಿರುವುದು. ‘ದೋಸ್ತಿ ಹಾಡು ಈಗಾಗಲೇ ಸೂಪರ್ ಹಿಟ್ ಆಗಿರುವುದನ್ನು ಇಲ್ಲಿ ಸ್ಮರಿಸಬಹುದು.

3 / 7
ಸರ್ದಾರ್ ವಲ್ಲಭಭಾಯಿ ಪ್ರತಿಮೆಯ ಮುಂಭಾಗದಲ್ಲಿ ನಿರ್ದೇಶಕ ರಾಜಮೌಳಿಯವರೊಂದಿಗೆ ನಾಯಕ ನಟರಾದ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್.

4 / 7
ಏಕತಾ ಪ್ರತಿಮೆಯನ್ನು ಚಿತ್ರದ ಪ್ರಚಾರದ ಸಂದರ್ಭದಲ್ಲಿ ದರ್ಶಿಸಿದ ಮೊದಲ ಚಿತ್ರತಂಡ ‘ಆರ್​ಆರ್​ಆರ್​’ ಆಗಿದೆ.

5 / 7
ಆಲಿಯಾ ಭಟ್, ಶ್ರಿಯಾ ಶರಣ್, ಅಜಯ್ ದೇವಗನ್ ಮೊದಲಾದ ಖ್ಯಾತ ತಾರೆಯರು ‘ಆರ್​ಆರ್​ಆರ್​’ ಚಿತ್ರದಲ್ಲಿ ನಟಿಸಿದ್ದಾರೆ.

6 / 7
ಮಾರ್ಚ್ 25ರಂದು ‘ಆರ್​ಆರ್​ಆರ್​’ ವಿಶ್ವಾದ್ಯಂತ ರಿಲೀಸ್ ಆಗಲಿದೆ.

ಮಾರ್ಚ್ 25ರಂದು ‘ಆರ್​ಆರ್​ಆರ್​’ ವಿಶ್ವಾದ್ಯಂತ ರಿಲೀಸ್ ಆಗಲಿದೆ. (ಗುಜರಾತ್ ಭೇಟಿಯ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿರುವ ರಾಜಮೌಳಿ ಹಾಗೂ ಚಿತ್ರತಂಡ)

7 / 7
TV9 Web
TV9 Web

TV9 Kannada

Read More
Follow Us
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ

ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​

ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ

ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?

ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ

ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR

ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್

ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ

ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ