ಬಿಗ್ ಬಾಸ್​ನಲ್ಲಿ ಹೇಗಿದೆ ನೋಡಿ ರಜತ್ ಹೊಸ ಲುಕ್; ಫೋಟೋ ವೈರಲ್

ರಜತ್ ಅವರು ದಿಟ್ಟ ನಿರ್ಧಾರ ಒಂದನ್ನು ತೆಗೆದುಕೊಂಡಿದ್ದಾರೆ. ಅವರು ತಲೆ ಬೋಳಿಸಿಕೊಳ್ಳೋ ಚಾಲೆಂಜ್​ನ ಸ್ವೀಕರಿಸಿದ್ದಾರೆ. ಹೌದು, ಬಿಗ್ ಬಾಸ್ ಮನೆಯಲ್ಲಿ ರಜತ್ ತಲೆ ಬೋಳಿಸಿಕೊಂಡಿದ್ದು ಫೋಟೋ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Dec 04, 2024 | 6:53 AM

ಬಿಗ್ ಬಾಸ್ ಮನೆಯಲ್ಲಿ ರಜತ್ ಅವರು ಸಖತ್ ಹೈಲೈಟ್ ಆಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರು ನಡೆದುಕೊಳ್ಳುತ್ತಿರುವ ರೀತಿ. ಅವರು ಬಂದಾಗಿನಿಂದಲೂ ಸಖತ್ ರಗಡ್ ಆಗಿ ಆಟ ಪ್ರದರ್ಶನ ಮಾಡುತ್ತಾ ಬಂದಿದ್ದಾರೆ. ಇದಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ.

1 / 5
ಈಗ ರಜತ್ ಅವರು ದಿಟ್ಟ ನಿರ್ಧಾರ ಒಂದನ್ನು ತೆಗೆದುಕೊಂಡಿದ್ದಾರೆ. ಅವರು ತಲೆ ಬೋಳಿಸಿಕೊಳ್ಳೋ ಚಾಲೆಂಜ್​ನ ಸ್ವೀಕರಿಸಿದ್ದಾರೆ. ಹೌದು, ಬಿಗ್ ಬಾಸ್ ಮನೆಯಲ್ಲಿ ರಜತ್ ತಲೆ ಬೋಳಿಸಿಕೊಂಡಿದ್ದು ಫೋಟೋ ವೈರಲ್ ಆಗಿದೆ.

2 / 5
ಬಿಗ್ ಬಾಸ್ ಮನೆಯಲ್ಲಿ ಎರಡು ತಂಡಗಳನ್ನಾಗಿ ಮಾಡಲಾಗಿದೆ. ಪ್ರತಿ ತಂಡದವರು ಎದುರಾಳಿ ತಂಡಕ್ಕೆ ಒಂದು ಚಾಲೆಂಜ್ ನೀಡಬೇಕು. ಈ ಚಾಲೆಂಜ್​ನ ಸ್ವೀಕರಿಸಿ, ಅದನ್ನು ಮಾಡಿದರೆ ತಂಡ ಗೆದ್ದಂತೆ. ಈ ಪ್ರಕ್ರಿಯೆಯಲ್ಲಿ ನಾನಾ ರೀತಿಯ ಚಾಲೆಂಜ್​ನ ನೀಡಲಾಗಿದೆ.

3 / 5
ಅದರಲ್ಲಿ ರಜತ್​ಗೆ ನೀಡಿದ ಚಾಲೆಂಜ್ ಕೂಡ ಒಂದು. ಒಂದು ವ್ಯಕ್ತಿ ಸುಂದರವಾಗಿ ಕಾಣಲು ತಲೆ ಕೂದಲು ತುಂಬಾನೇ ಮುಖ್ಯ. ಆದರೆ, ಈ ತಲೆಕೂದಲನ್ನೇ ಬೋಳಿಸಿಕೊಳ್ಳಲು ಹೇಳಿದರೆ? ಹೀಗೊಂದು ಚಾಲೆಂಜ್​ನ ರಜತ್ ಅವರಿಗೆ ನೀಡಲಾಗಿದೆ.

4 / 5
ಇದಕ್ಕೆ ಹಿಂದೆ ಮುಂದೆ ಯೋಚಿಸದೆ ರಜತ್ ಒಪ್ಪಿಕೊಂಡಿದ್ದಾರೆ. ರಜತ್ ಅವರ ತಲೆಯನ್ನು ಮಂಜು ಅವರು ಟ್ರಿಮ್ಮರ್ ಮೂಲಕ ಬೋಳಿಸಿದರು. ಅವರ ಹೊಸ ಲುಕ್ ವೈರಲ್ ಆಗಿದೆ.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ